ಫೋಟೊ ಗ್ಯಾಲರಿ

Delhi Blast Photos: ಕೈ-ಕಾಲು ಛಿದ್ರ; ಆಸ್ಪತ್ರೆಗೆ ದಾಖಲಿಸುವಂತೆ ಗಾಯಾಳುಗಳ ನರಳಾಟ!

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡಿದೆ. ಹಲವು ದೇಹಗಳು ಛಿದ್ರ ಛಿದ್ರಗೊಂಡಿದ್ದು ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡಿದೆ. ಹಲವು ದೇಹಗಳು ಛಿದ್ರ ಛಿದ್ರಗೊಂಡಿದ್ದು ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಮೂರರಿಂದ 6 ಕಾರು, 3 ಆಟೋ ಸೇರಿ ಹಲವು ವಾಹನಗಳು ಬೆಂಕಿಯಿಂದ ಹೊತ್ತಿ ಹುರಿಯುತ್ತಿವೆ.
ಘಟನೆ ನಂತರ ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಹಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿಗದೆ. ಘಟನಾ ಸ್ಥಳಕ್ಕೆ NSG ಮತ್ತು NIA ತಂಡಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ದೆಹಲಿಯಲ್ಲಿ ಸ್ಫೋಟ
ದೆಹಲಿಯಲ್ಲಿ ಸ್ಫೋಟ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ