ಭಾರತೀಯ ಚಿತ್ರರಂಗದ ನೂರರ ಸಂಭ್ರಮದ ಅಂಗವಾಗಿ ಚೆನ್ನೈನಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಶತಮಾನೋತ್ಸವ ಸಮಾರಂಭವನ್ನು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಉದ್ಘಾಟಿಸಿದರು. ಹಿರಿಯ ನಟಿಯರಾದ ಸರೋಜಾದೇವಿ ಹಾಗೂ ವೈಜಯಂತಿ ಮಾಲಾ ಇದ್ದರು. 
ಸಿನಿಮಾ

ಭಾರತೀಯ ಚಿತ್ರರಂಗದ ಶತಮಾನೋತ್ಸವ

ಸಮಾರಂಭದಲ್ಲಿ ಹಿರಿಯ ನಟ ರಜನಿಕಾಂತ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಶಸ್ತಿ ನೀಡಿ, ಗೌರವಿಸಿದರು.
ಜಯಲಲಿತಾರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ನಟ ಕಮಲ್ ಹಾಸನ್
ಜಯಲಲಿತಾರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ
ಜಯಲಲಿತಾರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ನಟಿ ಜಯಪ್ರದಾ
ಕನ್ನಡದ ನಟ ರಮೇಶ್ ಹಾಗೂ ನಟಿ ಭಾವನ ಅವರ ನೃತ್ಯ ರೂಪಕ
ಮೆಲ್ಲುಸಿರೆ ಸವಿಗಾನ... ಹಾಡಿಗೆ ಹೆಜ್ಜೆ ಹಾಕಿದ ಹಿರಿಯ ನಟಿ ಲೀಲಾವತಿ
ಶ್ರೀನಗರ ಕಿಟ್ಟಿ ಹಾಗೂ ತಂಡದಿಂದ ನೃತ್ಯ ಪ್ರದರ್ಶನ
ಶಶಿಕುಮಾರ್ ಹಾಗೂ ತಂಡದಿಂದ ನೃತ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ