ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಹಾಗೂ ಕಮಲ್ ಹಾಸನ್ ಅವರ ಪುತ್ರಿ ಅಕ್ಷರ ಹಾಸನ್ ಅಭಿನಯದ 'ಶಮಿತಾಭ್' ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಭಾರತೀಯ ಚಿತ್ರರಂಗದ ದಿಗ್ಗಜರಾದ ಅಮಿತಾಭ್, ಕಮಲ್ ಹಾಸನ್, ರಜನಿಕಾಂತ್ ಹಾಗೂ ಶ್ರೀದೇವಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರನ್ನು ಅಭಿನಂದಿಸಿದರು.
ಶ್ರೀದೇವಿ ಮತ್ತು ಇಳಯರಾಜಇಳಯರಾಜ ಮತ್ತು ಅಮಿತಾಭ್ ಬಚ್ಚನ್ಶ್ರೀದೇವಿ, ಕಮಲ್ ಹಾಸನ್, ರಜನಿಕಾಂತ್ ಮತ್ತು ಇಳಯರಾಜಬಾಲಿವುಡ್ ಹಿರಿಯ ನಟಿ ಶ್ರೀದೇವಿ ಹಾಗೂ ಕಮಲ್ ಹಾಸನ್ರಜನಿಕಾಂತ್ ಮತ್ತು ಕಮಲ್ ಹಾಸನ್ರಜನಿಕಾಂತ್ ಮತ್ತು ಕಮಲ್ ಹಾಸನ್ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈರಜನಿಕಾಂತ್, ಕಮಲ್ ಹಾಸನ್ ಮತ್ತು ಅಮಿತಾಭ್ ಬಚ್ಚನ್ಪುತ್ರಿ ಶೃತಿ ಹಾಸನ್ರೊಂದಿಗೆ ಕಮಲ್ ಹಾಸನ್ಕಮಲ್ ಹಾಸನ್ ಪುತ್ರಿ ಹಾಗೂ ಬಾಲಿವುಡ್ ನಟಿ ಅಕ್ಷರಾ ಹಾಸನ್ಜಯಾ ಬಚ್ಚನ್ ಮತ್ತು ಇಳಯರಾಜFollow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics