ರಾಷ್ಟ್ರ ಪ್ರಶಸ್ತಿ ಸೇರಿದಂತೆ ಹಲವು ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಪ್ರಸಕ್ತ ಸಾಲಿನಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ರಾಷ್ಟ್ರಪತಿ ಪ್ರಣಬ್  ಮುಖರ್ಜಿ ಅವರು ಪ್ರಿಯಾಂಕ ಚೋಪ್ರಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದ್ದರು.
 
ಸಿನಿಮಾ

6 ಬಾರಿ ಭಾರತವೇ ಹೆಮ್ಮೆ ಪಡುವಂತೆ ಮಾಡಿದ ಪ್ರಿಯಾಂಕ ಚೋಪ್ರಾ

ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ತಮ್ಮ ಅಪ್ರತಿಮ ಚಿತ್ರಗಳ ಮುಖಾಂತರ ಭಾರತ ಮಾತ್ರವಲ್ಲದೇ ವಿಶ್ವದ ಗಮನ ಸೆಳೆದ ನಟಿ. ಇದೇ ಕಾರಣಕ್ಕೆ ಇತ್ತೀಚೆಗೆ ಅಮೆರಿಕದ ವೈಟ್ ಹೌಸ್  ನಲ್ಲಿ ನಡೆದ ವಾರ್ಷಿಕ ಸುದ್ದಿಗಾರರ ಭೋಜನ ಕೂಟದಲ್ಲಿ ಪಾಲ್ಗೊಳ್ಳುವಂತೆ ಅಧ್ಯಕ್ಷ ಬರಾಕ್ ಒಬಾಮರಿಂದ ನಟಿ ಪ್ರಿಯಾಂಕ ಚೋಪ್ರಾ ಅವರಿಗೆ ಆಹ
2016ರಲ್ಲಿ ತಮ್ಮ ಕ್ವಾಂಟಿಕೋ ಚಿತ್ರದ ಮೂಲಕ ಹಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದ ಪ್ರಿಯಾಂಕಾ ಚೋಪ್ರಾ, ಪ್ರತಿಷ್ಟಿತ ಪೀಪಲ್ಸ್ ಚಾಯ್ಸ್ ಪ್ರಶಸ್ತಿಗೂ ಭಾಜನರಾಗಿದ್ದರು.
2016ರಲ್ಲಿ ಕ್ಯಾಲಿಫ್ ನಲ್ಲಿ ನಡೆದ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಪ್ರಿಯಾಂಕ ಚೋಪ್ರಾ ಪ್ರಶಸ್ತಿ ಪ್ರದಾನ ಮಾಡಲು ತೆರಳಿದ್ದರು.
2008ರಲ್ಲಿ ತಮ್ಮ ಫ್ಯಾಶನ್ ಚಿತ್ರದ ಅಪ್ರತಿಮ ಅಭಿನಯಕ್ಕಾಗಿ ಪ್ರಿಯಾಂಕಾ ಚೋಪ್ರಾ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದರು. ಅಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು.
2000ನೇ ಇಸವಿಯಲ್ಲಿ ಲಂಡನ್ ನಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಪ್ರಿಯಾಂಕ ಚೋಪ್ರಾಗೆ ವಿಶ್ವಸುಂದರಿ ಪಟ್ಟ ಒಲಿದಿತ್ತು. ಇದು ಪ್ರಿಯಾಂಕಾ ಚೋಪ್ರಾ ಅವರ ಬೆಳ್ಳಿ ತೆರೆ ಪ್ರವೇಶಕ್ಕೆ ಪ್ರಧಾನ ವೇದಿಕೆ ಕಲ್ಪಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!