ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರ ಮೂಲ ಹೆಸರು ಶ್ರುತಿ. ಹುಟ್ಟಿದ್ದು 1991 ರ ಅಕ್ಟೋಬರ್ 29 ರಂದು. ಚಿಕ್ಕಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಭರತನಾಟ್ಯ ಕಲಿಕೆ. 

 
ಸಿನಿಮಾ

ಹರಿಪ್ರಿಯಾ ಹುಟ್ಟುಹಬ್ಬ: ಸ್ಯಾಂಡಲ್ ವುಡ್ ಬೆಡಗಿಯ ಮನಮೋಹಕ ಚಿತ್ರಗಳು

ಕನ್ನಡ, ತುಳು ಅಷ್ಟೇ ಅಲ್ಲದೇ ಹರಿಪ್ರಿಯಾ ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. 
2014 ರಲ್ಲಿ ತೆರೆಕಂಡ ಉಗ್ರಂ ಚಿತ್ರದ ಮೂಲಕ ಹರಿಪ್ರಿಯ ಮತ್ತಷ್ಟು ಜನಪ್ರಿಯತೆ ಗಳಿಸಿದರು. 

ಕನ್ನಡ, ತುಳು ಅಷ್ಟೇ ಅಲ್ಲದೇ ಹರಿಪ್ರಿಯಾ ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. 

ಮನಸುಗಳ ಮಾತು ಮಧುರ ಚಿತ್ರದ ಮೂಲಕ ಹರಿಪ್ರಿಯಾ ಸ್ಯಾಂಡಲ್ ವುಡ್ ಗೆ ಎಂಟ್ರಿ.  2009 ರಲ್ಲಿ ತೆರೆ ಕಂಡಾ ಕಳ್ಳರ ಸಂತೆ ಚಿತ್ರದ ಮೂಲಕ ಹೆಚ್ಚು ಜನಪ್ರಿಯತೆ ಹಾಗೂ ಅತ್ಯುತ್ತಮ ನಟನೆಗೆ ಫಿಲ್ಮ್ ಫೇರ್ ಗೆ ನಾಮನಿರ್ದೇಶನ 

2007 ರಲ್ಲಿ ಹರಿಕ್ರಿಯಾ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದು ಬಡಿ' ಎಂಬ ತುಳು ಚಿತ್ರದ ಮೂಲಕ ಮೊದಲ ಬಾರಿ ಬಣ್ಣಹಚ್ಚಿ ಕ್ಯಾಮೆರಾ ಮುಂದೆ ನಿಂತಾಗ ಅವರಿನ್ನೂ ಹದಿನಾರರ ಬಾಲೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT