ಬಾಲಿವುಡ್ ನಟಿ ಮಂಗಳೂರು ಮೂಲದ ಚೆಲುವೆ ಶಿಲ್ಪಾ ಶೆಟ್ಟಿ ಫಿಟ್‌ನೆಸ್‌ ಗೆ ಎಷ್ಟು ಮಹತ್ವ ನೀಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. 
ಸಿನಿಮಾ

10 ಕೋಟಿ ರು. ಜಾಹಿರಾತು ತಿರಸ್ಕರಿಸಿ, ತೆಳ್ಳಗಾಗಲು ಟಿಪ್ಸ್ ಕೊಟ್ಟ ಗ್ಲಾಮರ್ ಗೊಂಬೆ ಶಿಲ್ಪಾ ಶೆಟ್ಟಿ!

ಬಾಲಿವುಡ್ ನಟಿ, ಮಂಗಳೂರು ಮೂಲದ ಚೆಲುವೆ ಶಿಲ್ಪಾ ಶೆಟ್ಟಿ ಫಿಟ್‌ನೆಸ್‌ ಗೆ ಎಷ್ಟು ಮಹತ್ವ ನೀಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ.

ಕಳೆದ 13 ವರ್ಷಗಳಿಂದ ಯೋಗ ಕುರಿತ ವೀಡಿಯೊ ಸಿದ್ದಪಡಿಸುವಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿದ್ದಾರೆ.
ಪ್ರಮುಖ ಆಯುರ್ವೇದ ಕಂಪನಿಯಾದ ಸ್ಲಿಮ್ಮಿಂಗ್ ಪಿಲ್ಸ್ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳಲು ಶಿಲ್ಪಾ ಶೆಟ್ಟಿಗೆ 10 ಕೋಟಿ ರೂ. ನೀಡುವುದಾಗಿ ತಿಳಿಸಿತ್ತು.
ಇದಕ್ಕೆ ಶಿಲ್ಪಾ ಶೆಟ್ಟಿ ಕಂಪನಿಯ ಜಾಹಿರಾತಿನಲ್ಲಿ ಕಾಣಿಸಿಕೊಳ್ಳಲು ನಿರಾಕರಿಸಿದ್ದು ತಮಗೆ ನಂಬಿಕೆಯಿಲ್ಲದ ವಿಷಯಗಳನ್ನು ಜನರಿಗೆ ಹೇಳಲು ತಮ್ಮಿಂದ ಸಾಧ್ಯವಿಲ್ಲ ಎಂದು ಸದರಿ ಕಂಪನಿಗೆ ಖಡಕ್‌ ಆಗಿ ಉತ್ತರಿಸಿದ್ದಾರೆ.
ಸರಿಯಾದ ದೈಹಿಕ ಅಭ್ಯಾಸ, ಸೂಕ್ತ ಆಹಾರ ಸೇವಿಸಿದರೆ, ಫಿಟ್‌ನೆಸ್‌ ತಾನಾಗಿಯೇ ಬರುತ್ತದೆ. ಸಹಜ ಬೊಜ್ಜು ಕರಗಿ ಆರೋಗ್ಯವಂತರಾಗಿ ಇರುತ್ತಾರೆ.
ಸ್ಲಿಮ್ಮಿಂಗ್ ಮಾತ್ರೆಗಳನ್ನು ಸೇವಿಸಿದರೆ ತೂಕ ಕಡಿಮೆಯಾಗಲಿದೆ ಎಂಬ ಸದರಿ ಕಂಪನಿಯ ಜಾಹಿರಾತಿನಲ್ಲಿ ಕಾಣಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿ ಅಡ್ಡಿಯಾಗುತ್ತಿದೆ.
ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡರೆ ಸ್ವಲ್ಪ ತಡವಾಗಿಯಾದರೂ ದೇಹದ ತೂಕ ಇಳಿಸಬಹುದಾಗಿದೆ.
ಫಿಟ್ನೆಸ್ ಮತ್ತು ಆರೋಗ್ಯಕರ ಆಹಾರ ಪದಾರ್ಥಗಳ ಕುರಿತು ಶಿಲ್ಪಾ ಶೆಟ್ಟಿ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಿದ್ದಾರೆ.
ಈ ಆ್ಯಪ್ ಮೂಲಕ ಆಹಾರ ನಿಯಮ ಮತ್ತು ಫಿಟ್‌ನೆಸ್ ಕುರಿತು ಸಲಹೆ ಕೇಳಿ ಪಡೆಯಬಹುದಾಗಿದೆ.
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್