ಆ ದಿನಗಳು ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ನಟಿ ಅರ್ಚನಾ ವೇದಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಆ ದಿನಗಳು' ನಟಿ ಅರ್ಚನಾ ವೇದಾ

ಆ ದಿನಗಳು ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ನಟಿ ಅರ್ಚನಾ ವೇದಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅರ್ಚನಾ ತಮ್ಮ ಗೆಳೆಯ ಜಗದೀಶ್ ಎಂಬುವರು ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಹೈದರಾಬಾದ್ ನಲ್ಲಿ ಕುಟುಂಬಸ್ಥರು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹವಾದರು.
ಅರ್ಚನಾ ಮದುವೆ ಆರತಕ್ಷತೆಯಲ್ಲಿ ನೀಲಿ ಬಣ್ಣದ ಗೌನ್ ಧರಿಸಿ ಮಿಂಚಿದ್ದರು. ಜಗದೀಶ್ ಬಿಳಿ ಹಾಗೂ ಗೋಲ್ಡನ್ ಬಣ್ಣದ ಕುರ್ತಾ ಧರಿಸಿದ್ದರು.
ಜಗದೀಶ್ ಹೆಲ್ತ್ ಕೇರ್ ಕಂಪನಿಯೊಂದರ ವೈಸ್ ಪ್ರೆಸಿಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹೈದರಾಬಾದ್ ನ ರಾಡಿಸನ್ ಹೋಟೆಲ್ ನಲ್ಲಿ ಎರಡು ತಿಂಗಳ ಹಿಂದೆ ಅದ್ಧೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು.
ಅರ್ಚನಾ ವೇದಾ-ಜಗದೀಶ್
ಅರ್ಚನಾ ವೇದಾ-ಜಗದೀಶ್
ಅರ್ಚನಾ ವೇದಾ-ಜಗದೀಶ್
ಅರ್ಚನಾ ವೇದಾ-ಜಗದೀಶ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jamui harassment: ಮೂವರ ಬಂಧನ, 7 ಮಂದಿ ಗುರುತು ಪತ್ತೆ.. ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಪೊಲೀಸ್ ಶೋಧ!

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

'ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್‌ ಯಂತ್ರವೂ ಸಾಲದು'

ಸದರ್ ಬಜಾರ್ ಅಂಗಡಿಯಲ್ಲಿ ಹೀನ ಕೃತ್ಯ: ನೋಟ್‌ಬುಕ್ ಖರೀದಿಸಲು ಬಂದ ಬಾಲಕಿಗೆ ಕೈ, ಕಾಲು ಕಟ್ಟಿ ಹಾಕಿ ಅತ್ಯಾಚಾರ!

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು, Video