ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ. 
ಸಿನಿಮಾ

ದೇಶವೇ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ನನ್ನ ಮದುವೆ ಬಗ್ಗೆ ಗಾಸಿಪ್ ಬೇಕಾ: ಕೀರ್ತಿ ಸುರೇಶ್ ಗರಂ

ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ. 

ಕೀರ್ತಿ ಸುರೇಶ್ ಅವರು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ನಡೆದಿತ್ತು. ಇನ್ನು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೀರ್ತಿ ಸುರೇಶ್ ಅವರು ನನ್ನ ಮದುವೆ ವಿಚಾರ ಕೇಳಿ ಆಶ್ಚರ್ಯವಾಯಿತು. ನನಗೆ ಗೊತ್ತಿಲ್ಲದೆ ನನ್ನ ಮದುವೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟ ಪ್ರಸ್ತಾಪವಾಗಿದೆ.
ಸದ್ಯಕ್ಕೆ ನಾನು ಮದುವೆಯಾಗುತ್ತಿಲ್ಲ. ಮದುವೆಯಾಗುವ ಯೋಚನೆಯನ್ನು ಮಾಡಿಲ್ಲ. ಹೀಗಾಗಿ ಅಭಿಮಾನಿಗಳು ನನ್ನ ಮದುವೆ ಬಗ್ಗೆ ಬಿಟ್ಟು ಕೊರೋನಾ ವೈರಸ್ ವಿರುದ್ಧ ಹೋರಾಡುವ ಕುರಿತು ಯೋಚನೆ ಮಾಡಿ ಎಂದು ಹೇಳಿದ್ದಾರೆ.
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

SCROLL FOR NEXT