ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ. 
ಸಿನಿಮಾ

ನಿಖಿಲ್-ರೇವತಿ ಸರಳ ಮದುವೆ, ಯಾರೆಲ್ಲಾ ಗಣ್ಯರು ಆಗಮಿಸಿದ್ದರು, ಈ ಫೋಟೋಗಳನ್ನು ನೋಡಿ!

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ. 

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಕುಟುಂಬ ಸದಸ್ಯರ ನಡುವೆ ನಿಖಿಲ್ ಕುಮಾರ ಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವ ನಡೆಯಿತು.
ಮದುವೆಗೆಂದೇ ಮನೆಯ ಮುಂಭಾಗ ವಿಶೇಷವಾಗಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್ ಕುಮಾರ ಸ್ವಾಮಿ ರೇವತಿ ಅವರಿಗೆ ತಾಳಿಕಟ್ಟುವ ಮೂಲಕ ಅವರನ್ನು ಬಾಳಸಂಗಾತಿಯಾಗಿ ವರಿಸಿದರು.
ಕುಮಾರಸ್ವಾಮಿ ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚನ್ನಮ್ಮ ದಂಪತಿ ಧಾರೆ‌ ಕಾರ್ಯ ನಡೆಸಿಕೊಟ್ಟರು.
ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ-ಅನಿತಾ ಕುಮಾರಸ್ವಾಮಿ, ಅವರ ಬೀಗರಾದ ಮಂಜುನಾಥ ದಂಪತಿ ಹಾಗೂ ಎರಡೂ ಕುಟುಂಬದ ಆಪ್ತರಷ್ಟೇ ಪಾಲ್ಗೊಂಡಿದ್ದರು. ಶಾಸಕ ಎಚ್.ಡಿ. ರೇವಣ್ಣ, ಭವಾನಿ ದಂಪತಿ, ಸಂಸದ ಪ್ರಜ್ವಲ್ ರೇವಣ್ಣ ಸಹ ಪಾಲ್ಗೊಂಡರು.
ರಾಜ್ಯದಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿಖಿಲ್ ಮದುವೆಗೆ ಪೊಲೀಸರು ಷರತ್ತು ಬದ್ಧ ಅನುಮತಿ ನೀಡಿದ್ದರು, ಮದುವೆ ಕಾರ್ಯಕ್ರಮದಲ್ಲಿ ಒಟ್ಟು 42 ವಾಹನಗಳ ಓಡಾಟಕ್ಕೆ ಪೊಲೀಸರು ಅನುಮತಿ ನೀಡಿದ್ದರು.
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT