ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರು ಇಹಲೋಕ ತ್ಯಜಿಸಿದ್ದಾರೆ. ಪ್ರತಿಭಾನ್ವಿತ ನಟನೊಂದಿಗೆ ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಕಾಲ ಕಳೆದ ಕೆಲ ಕ್ಷಣಗಳ ಅಪರೂಪದ ಚಿತ್ರಗಳು ಇಲ್ಲಿವೆ... 
ಸಿನಿಮಾ

ಪ್ರತಿಭಾನ್ವಿತ ನಟ ಇರ್ಫಾನ್ ಖಾನ್ ಜೊತೆ ಬಾಲಿವುಡ್ ಸ್ಟಾರ್'ಗಳು ಕಾಲ ಕಳೆದ ಕೆಲ ಅಪರೂಪದ ಚಿತ್ರಗಳು

ಲಾಕ್'ಡೌನ್ ನಡುವಲ್ಲೇ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ ಅಭಿಮಾನಿಗಳಿಗೆ ಬರಸಿಡಿಲಿನಂತೆ ಬಡಿದಂತಾಗಿದೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರು ಇಹಲೋಕ ತ್ಯಜಿಸಿದ್ದಾರೆ. ಪ್ರತಿಭಾನ್ವಿತ ನಟನೊಂದಿಗೆ ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಕಾಲ ಕಳೆದ ಕೆಲ ಕ್ಷಣಗಳ ಅಪರೂಪದ ಚಿತ್ರಗಳು ಇಲ್ಲಿವೆ...

ಮುಂಬೈನಲ್ಲಿ ನಡೆದ 'ಕಿಸ್ಸಾ' ಚಿತ್ರದ ಪ್ರದರ್ಶನ ಸಂದರ್ಭದಲ್ಲಿ ಬಾಲಿವುಡ್ ನಟಿಯರಾದ ಟಿಲ್ಲೋಟಮಾ ಶೋಮ್, ಮತ್ತು ರಸಿಕಾ ದುಗ್ಗಲ್ ಅವರು ಇರ್ಫಾನ್ ಖಾನ್ ಜೊತೆಗಿರುವುದು.
ಮೈಸೂರಿನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ದಿನಪತ್ರಿಕೆ ಓದುತ್ತಿರುವ ನಟ ಇರ್ಫಾನ್ ಖಾನ್.
ವಸ್ತು ಪ್ರದರ್ಶನದಲ್ಲಿ ರಂಗಭೂಮಿ ಕಲಾವಿದ ಮತ್ತು ಹೋರಾಟಗಾರ ಪ್ರಸನ್ನ ಅವರೊಂದಿಗೆ ನಟ ಇರ್ಫಾನ್ ಖಾನ್.
ಮುಂಬೈನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆ ನಟ ಇರ್ಫಾನ್ ಖಾನ್.
ಜೈಪುರದ ಬಿರ್ಲಾ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ಸಿನಿಮೋತ್ಸವದಲ್ಲಿ ಬಾಲಿವುಡ್ ನಟರಾದ ಅನಿಲ್ ಕಪೂರ್ ಮತ್ತು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರೊಂದಿಗೆ ನಟ ಇರ್ಫಾನ್ ಖಾನ್.
ಮುಂಬೈನಲ್ಲಿ ಕಳೆದ ಬಾರಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆದ ಟಿ20 ಪಂದ್ಯಾವಳಿ ವೇಳೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ಕಾ ಪಡುಕೋಣೆ ಜೊತೆಗಿರುವ ಇರ್ಫಾನ್ ಖಾನ್.
ಕೋಲ್ಕತ್ತಾದಲ್ಲಿ ನಡೆದ ಫ್ಯಾಶನ್ ಟೂರ್ 2014 ಸಂದರ್ಭದಲ್ಲಿ ರಾಂಪ್‌ನಲ್ಲಿ ಡಿಸೈನರ್ ವರುಣ್ ಭಲ್ ಮತ್ತು ಮಾಡೆಲ್‌ಗಳೊಂದಿಗಿರುವ ನಟ ಇರ್ಫಾನ್ ಖಾನ್.
ಮುಂಬೈನಲ್ಲಿ ನಡೆದ 'ಮದರಿ' ಚಿತ್ರದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಬಾಲಿವುಡ್ ನಟ ಜಿಮ್ಮಿ ಶೆರ್ಗಿಲ್ ಮತ್ತು ಇರ್ಫಾನ್ ಖಾನ್.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಟಿ ದೀಪಿಕಾ ಪಡುಕೋಣೆ ಮತ್ತು ಇರ್ಫಾನ್ ಖಾನ್.
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ಇರ್ಫಾನ್ ಖಾನ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT