ಆ ದಿನಗಳು ನಟ ಚೇತನ್ ಬಹು ದಿನದ ಗೆಳತಿ ಮೇಘಾ ಎಂಬುವರ ಜೊತೆ ರಿಜಿಸ್ಟರ್ ಮದುವೆ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಸಿನಿಮಾ

ಪ್ರೇಯಸಿ ಮೇಘಾ ಜೊತೆ ರಿಜಿಸ್ಟರ್ ಮದುವೆ ಮಾಡಿಕೊಂಡ ನಟ ಚೇತನ್!

ಆ ದಿನಗಳು ನಟ ಚೇತನ್ ಬಹು ದಿನದ ಗೆಳತಿ ಮೇಘಾ ಎಂಬುವರ ಜೊತೆ ರಿಜಿಸ್ಟರ್ ಮದುವೆ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗಾಂಧಿನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಚೇತನ್ ಸರಳವಾಗಿ ಮದುವೆ ಮಾಡಿಕೊಂಡು ತಮ್ಮ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ.
ಚೇತನ್-ಮೇಘಾ ವಿವಾಹಕ್ಕೆ ಸ್ನೇಹಿತರು ಮತ್ತು ಕುಟುಂಬದರು ಸಾಕ್ಷಿಯಾದರು. ಇನ್ನು ಭಾನುವಾರ ಅನಾಥಾಶ್ರಮದಲ್ಲಿ ವಿವಾಹ ಸಮಾರಂಭ ನೆರವೇರಲಿದೆ.
ಚೇತನ್-ಮೇಘಾ
ಚೇತನ್-ಮೇಘಾ
ಚೇತನ್-ಮೇಘಾ
ಚೇತನ್-ಮೇಘಾ
ಚೇತನ್-ಮೇಘಾ
ಚೇತನ್-ಮೇಘಾ
ಚೇತನ್-ಮೇಘಾ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT