ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಂದು (ಬುಧವರ) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಮೈಸೂರಿನ ಹಿನಕಲ್ ಸ್ಪೆಕ್ಟ್ರಾ ಕಲ್ಯಾಣ ಮಂಟಪದಲ್ಲಿ ಚಂದನ್-ನಿವೇದಿತಾ ಅವರ ವಿವಾಹ ಅದ್ದೂರಿಯಾಗಿ ನೆರವೇರಿದೆ.ಬೆಳಿಗ್ಗೆ 8.15 ರಿಂದ 9 ಗಂಟೆ ರವರೆಗಿನ ಮೀನ ಲಗ್ನದಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಮಾಂಗಲ್ಯಧಾರಣೆ ಮಾಡಿದ್ದಾರೆ.ನಿವೇದಿತಾ ಪೋಷಕರಾದ ಹೇಮ ಮತ್ತು ರಮೇಶ್, ಚಂದನ್‍ಶೆಟ್ಟಿ ಪೋಷಕರಾದ ಪ್ರೇಮಲತಾ ಹಾಗೂ ಪರಮೇಶ್ ಹಾಗೂ ಮದುವೆಗೆ ಆಗಮಿಸಿದ್ದ ಬಂಧು ಮಿತ್ರರು, ಸ್ನೇಹಿತರು ನವದಂಪತಿಗಳಿಗೆ ಹರಸಿ ಆಶೀರ್ವದಿಸಿದ್ದಾರೆ.ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ