ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಜನಮನ ಗೆದ್ದು, ಕೃಷ್ಣ ಲೀಲಾ ಸಿನಿಮಾ ಮೂಲಕ ಸ್ಯಾಂಡಲ್'ವುಡ್'ನಲ್ಲಿ ಸದ್ದು ಮಾಡಿದ್ದ ನಟಿ ಮಯೂರಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಮಯೂರಿಯವರ ವಿವಾಹ ಸರಳವಾಗಿ ನೆರವೇರಿತು.ಬಾಲ್ಯದ ಗೆಳೆಯ ಅರುಣ್ ಅವರೊಂದಿಗೆ ಮಯೂರಿಯವರು ಸಪ್ತಪದಿ ತುಳಿದಿದ್ದಾರೆ. ಕಳೆದ 10 ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು.ಮಯೂರಿ-ಅರುಣ್ಮಯೂರಿ-ಅರುಣ್ಮಯೂರಿ-ಅರುಣ್ಮಯೂರಿ-ಅರುಣ್ಮಯೂರಿ-ಅರುಣ್ಮಯೂರಿ-ಅರುಣ್