ದೇಶವನ್ನೇ ಬೆಂಬಿಡದೆ ಕಾಡುತ್ತಿರುವ ಕೊರೋನಾ ಮಹಾಮಾರಿ ಇದೀಗ ದಕ್ಷಿಣ ಭಾರತದ ನಟಿ ನಯನತಾರಾ ಮತ್ತು ಭಾವಿ ಪತಿ ವಿಘ್ನೇಶ್ ಅವರಿಗೂ ವಕ್ಕರಿಸಿದೆ ಎಂದು ವರದಿಯಾಗಿದೆ. 
ಸಿನಿಮಾ

ನಟಿ ನಯನತಾರಾ ಮತ್ತು ಭಾವಿ ಪತಿ ವಿಘ್ನೇಶ್ ಶಿವನ್ ಗೂ ಕೊರೋನಾ?

ದೇಶವನ್ನೇ ಬೆಂಬಿಡದೆ ಕಾಡುತ್ತಿರುವ ಕೊರೋನಾ ಮಹಾಮಾರಿ ಇದೀಗ ದಕ್ಷಿಣ ಭಾರತದ ನಟಿ ನಯನತಾರಾ ಮತ್ತು ಭಾವಿ ಪತಿ ವಿಘ್ನೇಶ್ ಅವರಿಗೂ ವಕ್ಕರಿಸಿದೆ ಎಂದು ವರದಿಯಾಗಿದೆ.

ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಗೂ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆಯೆಂದು ಸುದ್ದಿಯಾಗಿದ್ದು ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು.
ತಮಿಳುನಾಡಿನಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಇನ್ನು ಚೆನ್ನೈನ ಮನೆಯಲ್ಲಿದ್ದ ತಂಗಿದ್ದ ನಯನತಾರಾ ಮತ್ತು ವಿಘ್ನೇಶ್ ಗೂ ಕೊರೋನಾ ಪಾಸಿಟಿವ್ ಬಂದಿದೆಯೆಂದು ಕೆಲ ವೆಬ್ ಸೈಟ್ ಗಳು ವರದಿ ಮಾಡಿದ್ದು ಇದು ಸುಳ್ಳು ಸುದ್ದಿ ಎಂದು ತಿಳಿದುಬಂದಿದೆ.
ನಯನತಾರಾ-ವಿಘ್ನೇಶ್
ನಯನತಾರಾ
ನಯನತಾರಾ-ವಿಘ್ನೇಶ್
ನಯನತಾರಾ
ನಯನತಾರಾ-ವಿಘ್ನೇಶ್
ನಯನತಾರಾ
ನಯನತಾರಾ
ನಯನತಾರಾ
ನಯನತಾರಾ
ನಯನತಾರಾ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT