ಬಾಹುಬಲಿ ಚಿತ್ರದಲ್ಲಿ ಬಲ್ಲಾಳದೇವನ ಪಾತ್ರದಲ್ಲಿ ಮಿಂಚಿದ್ದ ರಾಣಾ ದಗ್ಗುಬಾಟಿ ಅವರು ಮಿಹೀಕಾ ಬಜಾಜ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋವನ್ನು ರಾಣಾ ದಗ್ಗುಬಾಟಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್ಮಿಹೀಕಾ ಬಜಾಜ್ಮಿಹೀಕಾ ಬಜಾಜ್ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್