ಕೊರೋನಾ ವೈರಸ್ ಹರಡಲು ಚೀನಾ ಕಾರಣ ಎಂದು ಹಲವು ದೇಶಗಳು ಆರೋಪ ಮಾಡುತ್ತಿರುವ ಬೆನ್ನಲ್ಲೇ ಇದೀಗ ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕೂಗು ಜಾಸ್ತಿಯಾಗುತ್ತಿದೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಸಂಯುಕ್ತಾ ಹೆಗ್ಡೆ ಅವರು ಟಿಕ್ ಟಾಕ್ ಬ್ಯಾನ್ ಮಾಡಿದಾಕ್ಷಣ ಜನರ ಮನಸ್ಥಿತಿ ಏನು ಬದಲಾಗಲ್ಲ ಎಂದು ಹೇಳಿದ್ದಾರೆ. 
ಸಿನಿಮಾ

ಚೀನಾಗೆ ಬುದ್ಧಿಕಲಿಸಲು ಟಿಕ್ ಟಾಕ್ ಬ್ಯಾನ್: ನಮ್ಮ ಜನರ ಮನಸ್ಥಿತಿ ಏನು ಬದಲಾಗಲ್ಲ: ನಟಿ ಸಂಯುಕ್ತಾ ಹೆಗ್ಡೆ

ಕೊರೋನಾ ವೈರಸ್ ಹರಡಲು ಚೀನಾ ಕಾರಣ ಎಂದು ಹಲವು ದೇಶಗಳು ಆರೋಪ ಮಾಡುತ್ತಿರುವ ಬೆನ್ನಲ್ಲೇ ಇದೀಗ ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕೂಗು ಜಾಸ್ತಿಯಾಗುತ್ತಿದೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಸಂಯುಕ್ತಾ ಹೆಗ್ಡೆ ಅವರು ಟಿಕ್ ಟಾಕ್ ಬ್ಯಾನ್ ಮಾಡಿದಾಕ್ಷಣ ಜನರ ಮನಸ್ಥಿತಿ ಏನು ಬದಲಾಗಲ್ಲ ಎಂದು ಹೇಳಿದ್ದಾರೆ. 

ಸ್ವದೇಶಿ ವಸ್ತುಗಳ ಬಳಕೆಗೆ ಹೆಚ್ಚು ಒತ್ತು ನೀಡಿ ಚೀನಾ ವಸ್ತುಗಳನ್ನು ಬಹಿಷ್ಕಾರಿಸಿ ಎಂಬ ಕೂಗು ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೆ ಕೆಲವರು ಟಿಕ್ ಟಾಕ್ ಮೂಲ ಚೀನಾದ್ದಾಗಿರುವುದರಿಂದ ಅದನ್ನು ಬ್ಯಾನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಟಿಕ್ ಟಾಕ್ ಒಂದು ಪ್ಲಾಟ್ ಫಾರ್ಮ್ ಅಷ್ಟೆ. ಅದನ್ನು ನಿಷೇಧಿಸಿದರೆ ಜನರ ಮನಸ್ಥಿತಿ ಬದಲಾಗುವುದಿಲ್ಲ. ಇದನ್ನು ನಿಷೇಧಿಸಿದರೆ ಜನರು ಮತ್ತೊಂದು ಆ್ಯಪ್ ಅನ್ನು ಹುಡುಕಿಕೊಳ್ಳುತ್ತಾರೆ. ಆಗಾಗಿ ಟಿಕ್ ಟಾಕ್ ಬ್ಯಾನ್ ಮಾಡುವ ಅವಶ್ಯಕತೆ ಇಲ್ಲ. ಇನ್ನು ಅದರಿಂದ ನನಗೆ ಏನು ಆಗಬೇಕಿಲ್ಲ ಎಂದರು.
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!