ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಂ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. 
ಸಿನಿಮಾ

ಕಣ್ಣು ಕುಕ್ಕುವಂತೆ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡ ನಟಿ ರಚಿತಾ ರಾಂ

ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಂ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. 

ಕನ್ನಡದಲ್ಲಿ ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಅಭಿನಯಿಸುತ್ತಿರುವ ಸ್ಟಾರ್ ನಟಿಯಾಗಿರುವ ರಚಿತಾ ರಾಂ ಅವರು ಇದೀಗ ಕಪ್ಪು ಬಣ್ಣದ ತುಂಡುಡುಗೆಯಲ್ಲಿ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.
ರಚಿತಾ ರಾಂ ಅಭಿನಯದ ಏಕ್ ಲವ್ ಯಾ, 100 ಮತ್ತು ತೆಲುಗಿನ ಸೂಪರ್ ಮಚ್ಚಿ ಸಿನಿಮಾದ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳು ನಡೆಯುತ್ತಿವೆ.
ಇನ್ನುಳಿದಂತೆ ಡಾಲಿ, ಏಪ್ರಿಲ್, ವೀರಂ, ರವಿ ಬೋಪಣ್ಣ, ಪಂತ, ಸಂಜಯ್ ಅಲಿಯಾಸ್ ಸಂಜು, ಲಿಲ್ಲಿ, ಮಾನ್ಸೂನ್ ರಾಗ, ಪಂಕಜ ಕಸ್ತೂರಿ, ಮ್ಯಾಟ್ನಿ ಚಿತ್ರಗಳ ಚಿತ್ರೀಕರಣ ನಡೆಯುತ್ತಿವೆ.
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ
ರಚಿತಾ ರಾಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel