ಮಾಲ್ಡೀವ್ಸ್ ನಲ್ಲಿ ಹನಿಮೂನ್ ಪ್ರವಾಸದಲ್ಲಿರುವ ನಟಿ ಕಾಜಲ್ ಅಗರವಾಲ್ ಸಿಕ್ಕಾಪಟ್ಟೆ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. 
ಸಿನಿಮಾ

ಹನಿಮೂನ್ ಡೇಸ್: ಪತಿ ಜೊತೆ ಸ್ಕೂಬಾ ಡೈವ್ ಮಾಡಿದ ನಟಿ ಕಾಜಲ್, ಫೋಟೋ ವೈರಲ್!

ಮಾಲ್ಡೀವ್ಸ್ ನಲ್ಲಿ ಹನಿಮೂನ್ ಪ್ರವಾಸದಲ್ಲಿರುವ ನಟಿ ಕಾಜಲ್ ಅಗರವಾಲ್ ಸಿಕ್ಕಾಪಟ್ಟೆ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. 

ಪತಿ ಗೌತಮ್ ಕಿಚಲು ಜೊತೆ ಹನಿಮೂನ್ ಪ್ರವಾಸದಲ್ಲಿರುವ ಕಾಜಲ್ ಅಗರವಾಲ್ ಅವರು ಅಂಡರ್ ವಾಟರ್ ರೂಂನಲ್ಲಿದ್ದ ಫೋಟೋಗಳನ್ನು ಶೇರ್ ಮಾಡಿದ್ದರು.
ಇದೀಗ ಸ್ಕೂಬಾ ಡೈವ್ ಮಾಡುತ್ತಿರುವ ಫೋಟೋಗಳನ್ನು ನಟಿ ಶೇರ್ ಮಾಡಿದ್ದು ಅವು ಸಿಕ್ಕಾಪಟ್ಟೆ ವೈರಲ್ ಆಗಿವೆ.
ಫೋಟೋ ಶೇರ್ ಮಾಡಿರುವ ಕಾಜಲ್, ನನಗೆ ಸಮುದ್ರವೆಂದರೆ ತುಂಬಾ ಇಷ್ಟ. ನಾನು ಯಾವಾಗಲೂ ನೀಲಿ ಬಣ್ಣವನ್ನು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಅಕ್ಟೋಬರ್ 30ರಂದು ಕಾಜಲ್ ಅಗರವಾಲ್ ಬಹುಕಾಲದ ಗೆಳೆಯ ಗೌತಮ್ ಕಿಚಲು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಕಾಜಲ್ ಅಗರವಾಲ್
ಕಾಜಲ್ ಅಗರವಾಲ್
ಕಾಜಲ್ ಅಗರವಾಲ್-ಗೌತಮ್ ಕಿಚಲು
ಕಾಜಲ್ ಅಗರವಾಲ್
ಕಾಜಲ್ ಅಗರವಾಲ್
ಕಾಜಲ್ ಅಗರವಾಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!