ನನ್ನನ್ನು ರೇಪ್ ಅಥವಾ ಕೊಲೆ ಮಾಡುತ್ತಾರಾ ಎಂಬ ಭಯ ಇತ್ತು ಎಂದು ಬಾಲಿವುಡ್ ನಟಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. 
ಸಿನಿಮಾ

ನನ್ನನ್ನು ರೇಪ್ ಮಾಡುತ್ತಾರಾ ಅಂತಾ ಹೆದರಿದ್ದೆ: ಅಮೀಶಾ ಪಟೇಲ್ ಶಾಕಿಂಗ್ ಹೇಳಿಕೆ

ನನ್ನನ್ನು ರೇಪ್ ಅಥವಾ ಕೊಲೆ ಮಾಡುತ್ತಾರಾ ಎಂಬ ಭಯ ಇತ್ತು ಎಂದು ಬಾಲಿವುಡ್ ನಟಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಲೋಕಜನಶಕ್ತಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಅಮೀಶಾ ಪಟೇಲ್ ಅವರು ಅಚ್ಚರಿಕೆಯ ಹೇಳಿಕೆ ನೀಡಿದ್ದಾರೆ.
ಎಲ್ ಜೆಪಿ ಪಕ್ಷದ ಅಭ್ಯರ್ಥಿ ಡಾ. ಪ್ರಕಾಶ್ ಚಂದ್ರ ಪರ ನಾನು ಪ್ರಚಾರ ಮಾಡಿದ್ದೆ. ಈ ವೇಳೆ ಅವರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದರು. ಇದರ ಜೊತೆಗೆ ಜೀವ ಬೆದರಿಕೆಯನ್ನು ಹಾಕಿ, ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಅಮೀಶಾ ಆರೋಪಿಸಿದ್ದಾರೆ.
ಬಿಹಾರದ ಚುನಾವಣಾ ಪ್ರಚಾರ ಮುಗಿಸಿ ಹಿಂತಿರುಗುವ ಸಂದರ್ಭದಲ್ಲಿ ನನ್ನ ವಿಮಾನ ತಪ್ಪುವಂತೆ ಮಾಡಿ ನನ್ನನ್ನು ಹಳ್ಳಿಯೊಂದರಲ್ಲಿ ಉಳಿಯುವಂತೆ ಮಾಡಿದರು. ಅಲ್ಲಿಂದ ಹೊರಹೋಗಲು ಬಿಟ್ಟಿರಲಿಲ್ಲ ಎಂದು ಹೇಳಿದ್ದಾರೆ.
ಅಲ್ಲಿದ್ದ ಸಂದರ್ಭದಲ್ಲಿ ನಿಜಕ್ಕೂ ನನಗೆ ನನ್ನ ಮೇಲೆ ಅತ್ಯಾಚಾರ ನಡೆಯಬಹುದು ಎಂದು ಭಾವಿಸಿದ್ದೆ. ಅಲ್ಲಿ ಈ ಮಾತುಗಳನ್ನು ಹೇಳುವ ಅವಕಾಶ ಇರಲಿಲ್ಲ. ಹೀಗಾಗಿ ಮುಂಬೈಗೆ ಬಂದು ಹೇಳುತ್ತಿದ್ದೇನೆ ಎಂದರು.
ಅಮೀಶಾ ಪಟೇಲ್
ಅಮೀಶಾ ಪಟೇಲ್
ಅಮೀಶಾ ಪಟೇಲ್
ಅಮೀಶಾ ಪಟೇಲ್
ಅಮೀಶಾ ಪಟೇಲ್
ಅಮೀಶಾ ಪಟೇಲ್
ಅಮೀಶಾ ಪಟೇಲ್
ಅಮೀಶಾ ಪಟೇಲ್
ಅಮೀಶಾ ಪಟೇಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಗ್ಲೋಬಲ್ ಸೌತ್' ನಿಯಮ-ರೂಪಿಸುವ ಶಕ್ತಿಯಾಗಬೇಕು, ಅದರ ನೇತೃತ್ವ ವಹಿಸಲು ಭಾರತ ಸಿದ್ಧ": BRICS ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ವ್ಯಕ್ತಿ ಕೊಲೆ; ಮುಖ, ಮರ್ಮಾಂಗಕ್ಕೆ ಗಾಯ, ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ!

BRICS 'ನವದೆಹಲಿ ಘೋಷಣೆ 2026' ಗೆ ಸರ್ವಾನುಮತದ ಅಂಗೀಕಾರ: ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಪ್ರಗತಿ

'ಹಿಂಸೆ ಅಥವಾ ಗ್ಲಾಮರ್‌ಗೆ ಸೀಮಿತವಾಗಿಲ್ಲ, ವಯಸ್ಕರಿಗಾಗಿ ಮಾಡಿದ ವಿಭಿನ್ನ ಕಥೆ'; ಯಶ್ ರ Toxic ಕುರಿತು ಟೀಕಾಕಾರರಿಗೆ ಬಟ್ಟೆ ಸುತ್ತಿ ಹೊಡೆದ ಹಾಲಿವುಡ್ ನಟ!

ನೀವೂ 80s ಟ್ರೆಂಡ್ ಫೋಟೋ ಹಾಕಿದ್ದೀರಾ?: ನಿಮ್ಮ ಜುಟ್ಟು ಈಗ AI ಕೈಲಿ! ಭವಿಷ್ಯದಲ್ಲಿ ನಿಮಗೆ ಎದುರಾಗಲಿದೆ ಈ ಸಮಸ್ಯೆ...