ಡ್ರಗ್ಸ್ ಸೇವನೆ ಮತ್ತು ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿದೆ.
ಬೆಳಗ್ಗೆ ರಾಗಿಣಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ಮನೆಯನ್ನೆಲ್ಲಾ ಜಾಲಾಡಿದ್ದರು. ನಂತರ ನಟಿಯನ್ನು ವಶಕ್ಕೆ ಪಡೆದು ಸತತ ವಿಚಾರಣೆ ನಡೆಸುತ್ತಿದ್ದಾರೆ.
ನಟಿ ರಾಗಿಣಿ ಆಪ್ತ ರವಿಶಂಕರ್ ವಶಕ್ಕೆ ಪಡೆದ ಬಳಿಕ ನಟಿ ರಾಗಿಣಿ ವಾಟ್ಸಪ್ ಚಾಟ್ ಡಿಲೀಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ವಾಟ್ಸಪ್ ಅಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಾಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ವಾಟ್ಸಪ್ ಚಾಟ್ ಸಿಗದ್ದಂತೆ ಮಾಡಿದ್ದಾರೆ.
Advertisement

Subscribe and Receive exclusive content and updates on your favorite topics
Advertisement
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.