ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡಿಗರ ಹೃದಯ ಗೆದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.
ಇನ್ನು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ರಶ್ಮಿಕಾ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.ವಿಕಾಸ್ ಬಹಲ್ ನಿರ್ದೇಶನದ ಚಿತ್ರದಲ್ಲಿ ನಟಿಸುತ್ತಿರುವ ರಶ್ಮಿಕಾ ಶೂಟಿಂಗ್ ಸೆಟ್ ನಲ್ಲೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು.ಅಮಿತಾಭ್ ಬಚ್ಚನ್ ಜೊತೆ ಹುಟ್ಟುಹಬ್ಬದ ಆಚರಿಸಿಕೊಂಡಿದ್ದು ನನಗೆ ಸಿಕ್ಕ ಹುಟ್ಟುಹಬ್ಬದ ಉಡುಗೊರೆ ಎಂದು ಹೇಳಿದ್ದಾರೆ.ರಶ್ಮಿಕಾ ಮಂದಣ್ಣರಶ್ಮಿಕಾ ಮಂದಣ್ಣರಶ್ಮಿಕಾ ಮಂದಣ್ಣ