ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತ ನಗರದಲ್ಲಿ ನೆರವೇರಿತು. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಬಹಿರಂಗವಾಗಿದ್ದು ಚಿತ್ರಕ್ಕೆ ‘ನೀ ಸಿಗೋವರೆಗೂ’ (Nee Sigovaregu) ಎಂದು ಶೀರ್ಷಿಕೆಯನ್ನು ಇಡಲಾ 
ಸಿನಿಮಾ

ಶಿವಣ್ಣನ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತದಲ್ಲಿ ಕಿಚ್ಚ ಸುದೀಪ್ ಭಾಗಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತ ನಗರದಲ್ಲಿ ನೆರವೇರಿತು. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಬಹಿರಂಗವಾಗಿದ್ದು ಚಿತ್ರಕ್ಕೆ ‘ನೀ ಸಿಗೋವರೆಗೂ’ ಎಂದು ಶೀರ್ಷಿಕೆಯನ್ನು ಇಡಲಾಗಿದೆ. 

ಮಂಗಳವಾರ (ಆ.17) ಮುಂಜಾನೆಯೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಶೀರ್ಷಿಕೆ ಫಲಕ, ಕ್ಲ್ಯಾಪ್ ಬೋರ್ಡ್​, ಕ್ಯಾಮೆರಾಗೆ ಪೂಜೆ ಸಲ್ಲಿಸಲಾಯಿತು.
ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ ಕುಮಾರ್​ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್​ ಕ್ಲ್ಯಾಪ್​ ಮಾಡಿದರು. ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಈ ಚಿತ್ರ ನಿರ
ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದೆ. ನಾಸರ್​, ಸಂಪತ್, ಸಾಧುಕೋಕಿಲ ಮುಂತಾದವರು ನಟಿಸಲಿದ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ