ಯಶ್-ರಾಧಿಕಾ ದಂಪತಿ ತಮ್ಮ ನೂತನ ಮನೆಯಲ್ಲಿ ಈ ಬಾರಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿ ಸಂಭ್ರಮಿಸಿದ್ದು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 
ಸಿನಿಮಾ

ಸ್ಯಾಂಡಲ್ ವುಡ್ ತಾರೆಯರ ವರಲಕ್ಷ್ಮಿ ಹಬ್ಬದ ಸಂಭ್ರಮ

ಸ್ಯಾಂಡಲ್ ವುಡ್ ತಾರೆಯರು, ಬಳ್ಳಾರಿಯ ಗಾಲಿ ಜನಾರ್ದನ ರೆಡ್ಡಿ ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ಮಗ ಯಥರ್ವ್ ಜೊತೆ ಸಂಭ್ರಮದಲ್ಲಿ ರಾಧಿಕಾ ಪಂಡಿತ್
ಮಗನ ಜೊತೆ ರಾಕಿಂಗ್ ಸ್ಟಾರ್ ಯಶ್
ಮಗಳ ಆರ್ಯ ಜೊತೆ ರಾಧಿಕಾ ಪಂಡಿತ್
ಹಬ್ಬದ ಮೂಡ್ ನಲ್ಲಿ ರಾಬರ್ಟ್ ನಾಯಕಿ ಆಶಾ ಭಟ್
ಸುಮಲತಾ ಅಂಬರೀಷ್ ತಮ್ಮ ಮನೆ ಮಹಾಲಕ್ಷ್ಮಿಯ ಫೋಟೋ ಹಂಚಿಕೊಂಡಿದ್ದಾರೆ
ಸುಮಲತಾ ಅಂಬರೀಷ್
ನಟ ಉಪೇಂದ್ರ ಮನೆಯ ವರಮಹಾಲಕ್ಷ್ಮಿ
ಉಪೇಂದ್ರ ದಂಪತಿ ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡಿರುವುದು
ನಟ ಉಪೇಂದ್ರ ಕುಟುಂಬಸ್ಥರು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ
ನಟಿ ಶುಭಾ ಪೂಂಜ
ನಟ ನಿಖಿಲ್ ಕುಮಾರ್ ಮತ್ತು ಪತ್ನಿ ರೇವತಿ
ನಟಿ ದೀಪಿಕಾ ದಾಸ್
ನಟ ಲೂಸ್ ಮಾದ ಯೋಗಿ ತಮ್ಮ ಪತ್ನಿ ಮತ್ತು ಮಗಳ ಜೊತೆ
ನಟಿ ಶ್ರೀಲೀಲಾ
ನಟಿ ಶ್ವೇತಾ ಶ್ರೀವಾಸ್ತವ ಮಗಳೊಂದಿಗೆ
ರಾಜಕಾರಣಿ ಬಳ್ಳಾರಿಯ ಗಾಲಿ ಜನಾರ್ದನ ರೆಡ್ಡಿ ತಮ್ಮ ಪತ್ನಿ, ಮಗಳು ಹಾಗೂ ಮೊಮ್ಮಗಳ ಜೊತೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT