1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಕಪೂರ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ.
ಇನ್ನು ಚಿತ್ರದ ಕುರಿತಂತೆ ಚಿತ್ರತಂಡ ಪ್ರಮೋಷನ್ ಕೆಲಸಗಳಲ್ಲಿ ತೊಡಗಿದೆ. ಅದರಂತೆ ದಕ್ಷಿಣ ಭಾರತದಲ್ಲಿ ಪ್ರಮೋಷನ್ ಮಾಡುತ್ತಿರುವ ಚಿತ್ರತಂಡ ಬೆಂಗಳೂರಿನಲ್ಲಿ ಬಿಡುಬಿಟ್ಟಿತ್ತು.ನಿನ್ನೆ ನಡೆದ ಪ್ರಮೋಷನ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿದ್ದರು. ಇನ್ನುಳಿದಂತೆ ರಣವೀರ್ ಕಪೂರ್, ಕಪಿಲ್ ದೇವ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು.ಡಿಸೆಂಬರ್ 24ರಂದು ಐದು ಭಾಷೆಗಳಲ್ಲಿ 83 ಬಿಡುಗಡೆಯಾಗುತ್ತಿದ್ದು ಚಿತ್ರವನ್ನು ಕಬೀರ್ ಖಾನ್ ನಿರ್ದೇಶಿಸಿದ್ದಾರೆ.ರಣವೀರ್-ಸುದೀಪ್ರಣವೀರ್-ಸುದೀಪ್ರಣವೀರ್-ಸುದೀಪ್ಸುದೀಪ್-ಕಪಿಲ್ಸುದೀಪ್-ಕಪಿಲ್