ಪ್ರೇಮಿಗಳ ದಿನದಂದೇ ಮತ್ತೊಂದು ತಾರಾಜೋಡಿ ವಿವಾಹ ಬಂಧನಕ್ಕೊಳಗಾಗಿದ್ದಾರೆ. ಅವರೇ ಲವ್ ಮಾಕ್ಟೇಲ್ ನ ಆದಿ-ನಿಧಿಮಾ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್. 
ಸಿನಿಮಾ

ಮಿಲನಾ ನಾಗರಾಜ್- ಡಾರ್ಲಿಂಗ್ ಕೃಷ್ಣ ಜೋಡಿ ನವ ಜೀವನಕ್ಕೆ ಪ್ರವೇಶ

ಪ್ರೇಮಿಗಳ ದಿನದಂದೇ ತಾರಾಜೋಡಿ, ಲವ್ ಮಾಕ್ಟೇಲ್ ನ ಆದಿ-ನಿಧಿಮಾ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ವಿವಾಹ ನಡೆದಿದೆ.

ಬೆಂಗಳೂರಿನ ಹೊರವಲಯದ ಖಾಸಗಿ ರೆಸಾರ್ಟ್ ವೊಂದರಲ್ಲಿ ಈಜುಕೊಳದ ಮಧ್ಯೆ ನಿರ್ಮಿಸಿರುವ ಅದ್ದೂರಿ ಮಂಟಪದಲ್ಲಿ ಜೋಡಿ ಸಪ್ತಪದಿ ತುಳಿದಿದ್ದಾರೆ.
ಆರು ವರ್ಷಗಳ ಕಾಲ ಪ್ರೀತಿಸಿ ಲವ್ ಮಾಕ್ಟೇಲ್ ಚಿತ್ರದ ಬಿಡುಗಡೆ ವೇಳೆ ತಮ್ಮ ಪ್ರೀತಿಯನ್ನು ಬಹಿರಂಗಗೊಳಿಸಿದ್ದರು.
ಪ್ರೇಮಿಗಳ ದಿನದಂದೇ ವಿವಾಹ ಬಂಧನಕ್ಕೊಳಗಾಗಬೇಕೆಂದು ಈ ಜೋಡಿಯ ಬಯಕೆಯಾಗಿತ್ತು.
ಇಂದು ಬೆಳಗಿನ ಜಾವ ಶುಭ ಮುಹೂರ್ತದಲ್ಲಿ ಸಪ್ತಪದಿ ತುಳಿದಿದ್ದಾರೆ.
ತಮ್ಮ ಆಸೆಯಂತೆ ಅದ್ದೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ ಸ್ಯಾಂಡಲ್ ವುಡ್ ನ ಮತ್ತೊಬ್ಬ ತಾರಾಜೋಡಿ
ಮದುಮಗಳು ಮಿಲನಾ ನಾಗರಾಜ್
ಮದುಮಗನ ಧಿರಿಸಿನಲ್ಲಿ ಮಿಂಚಿದ ಡಾರ್ಲಿಂಗ್ ಕೃಷ್ಣ
ಇಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ತಮ್ಮ ಉಂಗುರವನ್ನು ತೋರಿಸಿದ ನವ ವಧೂವರರು
ನೂತನ ವಧುವಾಗಿ ಕಂಗೊಳಿಸಿದ ಮಿಲನಾ ನಾಗರಾಜ್
ಮಿರಿ ಮಿರಿ ಮಿಂಚಿದ ಮಿಲನಾ
ಕಳೆದ ರಾತ್ರಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪಾಶ್ಚಾತ್ಯ ಧಿರಿಸಿನಲ್ಲಿ ಮಿಲನಾ-ಡಾರ್ಲಿಂಗ್ ಕೃಷ್ಣ
ಮಿಲನಾ-ಡಾರ್ಲಿಂಗ್ ಕೃಷ್ಣ (ಫೋಟೋ ಕೃಪೆ-ಡಾರ್ಲಿಂಗ್ ಕೃಷ್ಣ-ಮಿಲನಾ ಸೋಷಿಯಲ್ ಮೀಡಿಯಾ ಅಕೌಂಟ್)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!