ಬಾಲಿವುಡ್ ನಟಿ ಕರೀನಾ ಕಪೂರ್ ಎರಡನೇ ಬಾರಿ ತಾಯಿಯಾಗಿದ್ದು, ಇಂದು (ಫೆ.21) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 
ಸಿನಿಮಾ

ಕರೀನಾ ಕಪೂರ್- ಸೈಫ್ ಅಲಿ ಖಾನ್ ದಂಪತಿಗೆ 2ನೇ ಗಂಡು ಮಗು ಜನನ

ಬಾಲಿವುಡ್ ನಟಿ ಕರೀನಾ ಕಪೂರ್ ಎರಡನೇ ಬಾರಿ ತಾಯಿಯಾಗಿದ್ದು, ಇಂದು (ಫೆ.21) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

2020ರ ಆಗಸ್ಟ್‌ನಲ್ಲಿ ಕರೀನಾ ಅವರು ಗರ್ಭಿಣಿ ವಿಚಾರ ಬಹಿರಂಗವಾಗಿತ್ತು. ಬ್ರಿಡ್ಜ್ ಕ್ಯಾಂಡಿ ಆಸ್ಪತ್ರೆಗೆ ಕರೀನಾ ದಾಖಲಾಗಿದ್ದ ಕರೀನಾ ಇಂದು ಮುಂಜಾನೆ 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. (ಟ್ವಿಟರ್ ಚಿತ್ರ)
ಈಗಾಗಲೇ ಕರೀನಾ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮೂರ್ ಎಂಬ ಮಗನಿದ್ದಾರೆ. (ಟ್ವಿಟರ್ ಚಿತ್ರ)
2016ರಲ್ಲಿ ಕರೀನಾ ತೈಮೂರ್ ಗೆ ಜನ್ಮ ನೀಡಿದ್ದರು. ತೈಮೂರ್ ಯಾವ ಮಟ್ಟಿಗೆ ಖ್ಯಾತಿ ಗಳಿಸಿದ್ದ ಎಂದರೆ ಆತನನ್ನೇ ಹೋಲುವ ಗೊಂಬೆಗಳನ್ನೂ ಕೂಡ ತಯಾರಿಸಿ ಮಾರಾಟ ಮಾಡಲಾಗಿತ್ತು.
ಅಲ್ಲದೆ ತೈಮೂರ್ ಹೆಸರು ಕೂಡ ಭಾರಿ ವಿವಾದ, ಸುದ್ದಿ-ವಿವಾದಕ್ಕೆ ಗ್ರಾಸವಾಗಿತ್ತು.
ತೈಮೂರ್ ಭಾರತವನ್ನು ಆಕ್ರಮಿಸಿದ ಟರ್ಕಿಶ್ ರಾಜನ ಹೆಸರಾಗಿದ್ದು, ಈ ಹೆಸರು ಮಗುವಿಗೆ ಇಡಬಾರದಿತ್ತು ಎಂದು ಟ್ವಿಟರ್ ನಲ್ಲಿ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗಿತ್ತು.
ಇನ್ನು ಕರೀನಾ ಅವರು ಆಮೀರ್ ಖಾನ್ ಅವರ 'ಲಾಲ್ ಸಿಂಗ್ ಛಡ್ಡಾ' ಸಿನಿಮಾದ ಶೂಟಿಂಗ್‌ನಲ್ಲಿ ಅವರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!

ಯುಗಾದಿ ಹಬ್ಬದಂದೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!

North Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!

SCROLL FOR NEXT