ಗಾಯಕ ನಿಕ್ ಜೋನಸ್ ಜತೆ ಸುಖ ಸಂಸಾರ ನಡೆಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾಗೆ ಮನೆ ತುಂಬಾ ಮಕ್ಕಳನ್ನು ಪಡೆಯುವ ಆಸೆ ಉಂಟಾಗಿದೆಯಂತೆ. 
ಸಿನಿಮಾ

ಕ್ರಿಕೆಟ್ ತಂಡ ಕಟ್ಟುವಷ್ಟು ಮಕ್ಕಳು ಬೇಕು: ನಟಿ ಪ್ರಿಯಾಂಕಾ ಚೋಪ್ರಾ

ಗಾಯಕ ನಿಕ್ ಜೋನಸ್ ಜತೆ ಸುಖ ಸಂಸಾರ ನಡೆಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾಗೆ ಮನೆ ತುಂಬಾ ಮಕ್ಕಳನ್ನು ಪಡೆಯುವ ಆಸೆ ಉಂಟಾಗಿದೆಯಂತೆ.

ಸಂದರ್ಶನವೊಂದರಲ್ಲಿ ಇತ್ತೀಚೆಗೆ ಈ ವಿಷಯ ತಿಳಿಸಿರುವ ಪಿಗ್ಗಿ, ತುಂಬಾ ಮಕ್ಕಳನ್ನು ಪಡೆಯುವ ಆಸೆ ಇದೆ. 'ನಾನು ಮಕ್ಕಳನ್ನು ಪಡೆಯಲು ಬಯಸುತ್ತೇನೆ. ಎಷ್ಟು ಸಾಧ್ಯವೋ ಅಷ್ಟು' ಎಂದು ಹೇಳಿದ್ದು, ಎಷ್ಟು ಮಕ್ಕಳು ಬೇಕು ಎಂದು ಕೇಳಿದ ಪ್ರಶ್ನೆಗೆ ಪ್ರಿಯಾಂಕಾ 'ಕ್ರಿಕೆಟ್ ಟೀಂ ಕಟ್ಟುವಷ್ಟು' ಎಂದು ಎಂದಿದ್ದಾರೆ.
ನಿಕ್ ಜತೆಗಿನ ಹೊಂದಾಣಿಕೆ ಕುರಿತು ಮಾತನಾಡಿರುವ ಪ್ರಿಯಾಂಕಾ, 'ಭಾರತಕ್ಕೆ ಬರಬೇಕು ಎಂದಾಗಲೆಲ್ಲ ನಿಕ್ ನೀರಿನಲ್ಲಿ ಇರುವ ಮೀನಿನಂತೆ ಕರೆದುಕೊಂಡು ಬರುತ್ತಾರೆ. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥಮಾಡಿಕೊಂಡರೆ ಇಬ್ಬರ ನಡುವೆ ಸಮಸ್ಯೆ ಇರುವುದಿಲ್ಲ' ಎಂದಿದ್ದಾರೆ.
ಕೊರೋನಾ ಕ್ವಾರಂಟೈನ್ ಬಗ್ಗೆ ಪ್ರಸ್ತಾಪಿಸಿ, 'ನಮಗೆ ಒಟ್ಟಿಗೆ ಸಮಯ ಕಳೆಯಲು ಸಾಧ್ಯವಾಯಿತು. ನಿಜಕ್ಕೂ ಒಂದು ರೀತಿಯಲ್ಲಿ ಒಳ್ಳೆಯದಾಯಿತು. ಇಬ್ಬರ ಮೃತ್ತಿಜೀವನದಲ್ಲಿ ಒಟ್ಟಿಗೆ ಸಮಯ ಕಳೆಯಲು ಅವಕಾಶ ಸಿಗುವುದೇ ತೀರಾ ಕಡಿಮೆ' ಎಂದು ಹೇಳಿದ್ದಾರೆ.
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್