'ಬಹದ್ದೂರ್ ', 'ಭರ್ಜರಿ 'ಸಿನಿಮಾ ನಿರ್ದೇಶಕ ಚೇತನ್ ಇಂದು ಮೈಸೂರಿನಲ್ಲಿ ತಮ್ಮ ಸೋದರತ್ತೆ ಮಗಳಾದ ಮಾನಸ ಜೊತೆ ಸಪ್ತಪದಿ ತುಳಿದಿದ್ದಾರೆ.
ಈ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಧ್ರುವ ಸರ್ಜಾ, ನಿರ್ಮಾಪಕ ಉಮಾಪತಿ. ಹಾಜರಿದ್ದು ನವ ಜೋಡಿಗೆ ಶುಭ ಹಾರೈಸಿದ್ದಾರೆ.ಚೇತನ್ ಸಧ್ಯ ಪುನೀತ್ ಅಭಿನಯದ 'ಜೇಮ್ಸ್ ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್