ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಕೊರೋನಾ ಲಾಕ್ ಡೌನ್ ಮಧ್ಯೆ ಸರಳವಾಗಿ ಗೌಪ್ಯವಾಗಿ ವಿವಾಹವಾಗಿದ್ದಾರೆ.
ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿಯೇ ಅವರು ನಿನ್ನೆ ತಮ್ಮ ಬಹುಕಾಲದ ಗೆಳೆಯ ಉದ್ಯಮಿ ನಿತಿನ್ ರಾಜ್ ಅವರ ಕೈಹಿಡಿದಿದ್ದಾರೆ.ವಿವಾಹ ಸಮಾರಂಭದಲ್ಲಿ ಕೇವಲ ಆಪ್ತರು ಮತ್ತು ನಿಕಟ ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು.ಮದುವೆ ಚಿತ್ರನಟಿ ಪ್ರಣಿತಾಪ್ರಣಿತಾಪ್ರಣಿತಾ