ಸೂರಿ ನಿರ್ದೇಶದ ಪಾಪ್‌ಕಾರ್ನ್ ಮಂಕಿ ಟೈಗರ್(ಪಿಎಂಟಿ) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಪ್ತಮಿ ಗೌಡ ಅವರು ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.
ಕಾಂತಾರ ಚಿತ್ರಕ್ಕೆ ಸಪ್ತಮಿ ಅವರನ್ನು ಆಯ್ಕೆ ಮಾಡಿರುವುದಾಗಿ ಚಿತ್ರತಂಡ ಅಧಿಕೃತ ಘೋಷಣೆ ಮಾಡಿತ್ತು.ಸಪ್ತಮಿ ಗೌಡಸಪ್ತಮಿ ಗೌಡಸಪ್ತಮಿ ಗೌಡಸಪ್ತಮಿ ಗೌಡಸಪ್ತಮಿ ಗೌಡಸಪ್ತಮಿ ಗೌಡ