ಬಂಗಾಳಿ, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಹೆಸರು ಮಾಡಿರುವ ನಟಿ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ. 
ಸಿನಿಮಾ

'ಪ್ರಣಯಂ' ಮೂಲಕ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಪ್ರವೇಶ

ಬಂಗಾಳಿ, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಹೆಸರು ಮಾಡಿರುವ ನಟಿ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.

ಪಿ2 ಪ್ರೊಡಕ್ಷನ್ ನಡಿ ರೊಮ್ಯಾಂಟಿಕ್ ಚಿತ್ರವೊಂದರಲ್ಲಿ ನೈನಾ ಗಂಗೂಲಿ ನಟಿಸುತ್ತಿದ್ದಾರೆ.
ಪ್ರಣಯಂ ಚಿತ್ರದ ಮೂಲಕ. ನಾಯಕ ರಾಜವರ್ಧನ್ ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.
ಬಿಚ್ಚುಗತ್ತಿ ಚಾಪ್ಟರ್ 1-ದಳವಾಯಿ ದಂಗೆಯ ನಾಯಕ ನಟ ರಾಜವರ್ಧನ್ ಅವರಿಗೆ ಇದು ಎರಡನೇ ಸಿನೆಮಾವಾಗಿದ್ದು, ನೈನಾ ಅವರಿಗೆ ಕನ್ನಡ ಚಿತ್ರರಂಗ ಹೊಸದು.
ಸ್ಕ್ರಿಪ್ಟ್ ಓದುವ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. 15 ದಿನಗಳ ಶೆಡ್ಯೂಲ್ ನೊಂದಿಗೆ ಇನ್ನೊಂದೆರಡು ದಿನಗಳಲ್ಲಿ ಚಿತ್ರೀಕರಣ ಆರಂಭಿಸುತ್ತೇವೆ ಎಂದಿದ್ದಾರೆ.
ನೈನಾ ರಾಮ್ ಗೋಪಾಲ್ ವರ್ಮಾ ಅವರ ಗರಡಿಯಲ್ಲಿ ಬೆಳೆದವರು.
ಪ್ರಣಯಂ ನನಗೆ ಒಂದು ತಾಜಾ ಕಥೆಯಾಗಿದೆ, ಇದು ಕೌಟುಂಬಿಕ ಸಿನೆಮಾವಾಗಿದ್ದು ಪ್ರತಿಭೆ ಹೊರಹಾಕಲು ಉತ್ತಮ ಅವಕಾಶವಿದೆ ಎಂದು ನೈನಾ ಗಂಗೂಲಿ ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT