ಬಾಲಿವುಡ್ ಲವ್ ಬರ್ಡ್ಸ್ ಗಳಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರು ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಸಿನಿಮಾ

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ಚಿತ್ರಗಳು

ಪಂಜಾಬಿ ಸಂಪ್ರದಾಯದಂತೆ ಆಲಿಯಾ ಹಾಗೂ ರಣಬೀರ್ ವಿವಾಹ ಜರುಗಿದ್ದು, ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ. 

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಿದ್ದ ವಿಚಾರ. ಇವರು ಪ್ರೀತಿಯಲ್ಲಿ ಬಿದ್ದು ಹಲವು ವರ್ಷಗಳೇ ಕಳೆದಿವೆ.
2019ರಿಂದ ಈಚೆಗೆ ಇವರ ಮದುವೆ ವಿಚಾರ ಹೆಚ್ಚು ಚರ್ಚೆ ಆಗುತ್ತಿತ್ತು. ವಿವಾಹ ವಿಚಾರದಲ್ಲಿ ಈ ದಂಪತಿ ಗುಟ್ಟು ಕಾಯ್ದುಕೊಂಡಿದ್ದರು.
ಬಾಲಿವುಡ್ ಲವ್ ಬರ್ಡ್ಸ್ ಗಳಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರು ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪಂಜಾಬಿ ಸಂಪ್ರದಾಯದಂತೆ ಆಲಿಯಾ ಹಾಗೂ ರಣಬೀರ್ ವಿವಾಹ ಜರುಗಿದ್ದು, ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ.
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ದಂಪತಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.
ಮುಂಬೈನ ಪಾಲಿ ಹಿಲ್ಸ್‌ನಲ್ಲಿರುವ ಅಪಾರ್ಟ್ಮೆಂಟ್ ಸಂಕೀರ್ಣ ವಾಸ್ತುವಿನಲ್ಲಿ ನಡೆದ ಈ ತಾರಾ ಜೋಡಿಯ ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗವಹಿಸಿದ್ದರು.
ನಾಲ್ಕು ವರ್ಷಗಳಿಂದ ಪರಪಸ್ಪರ ಪ್ರೇಮದಲ್ಲಿದ್ದ ಆಲಿಯಾ ಹಾಗೂ ರಣಬೀರ್ ಅವರು ಇಂದು ತಮ್ಮ ಪ್ರೇಮಕ್ಕೆ ವಿವಾಹದ ಮುದ್ರೆ ಒತ್ತಿದ್ದಾರೆ.
ಬುಧವಾರದಿಂದಲೇ ಅರಿಶಿನ, ಮೆಹಂದಿ ಮತ್ತು ಸಂಗೀತ ಕಾರ್ಯಕ್ರಮ ಆರಂಭವಾಗಿತ್ತು.
ಮದುವೆಗೆ ಕರೀನಾ ಕಪೂರ್, ರಣವೀರ್ ಸಿಂಗ್, ಅಕಾಶ್ ಅಂಬಾನಿ, ಮಹೇಶ್ ಭಟ್, ಪೂಜಾ ಭಟ್, ಶ್ವೇತಾ ಬಚ್ಚನ್, ನವ್ಯಾ ನವೇಲಿ ನಂದಾ, ಅಯನ್ ಮುಖರ್ಜಿ ಸೇರಿದಂತೆ ಹಲವರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!