ಕನ್ನಡದ ಶಿವಲಿಂಗ ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ ಜೋಡಿಯಾಗಿ ನಟಿಸಿದ್ದ ನಟಿ ವೇದಿಕಾ ಇದೀಗ ಮಾಲ್ಡೀವ್ಸ್ ನಲ್ಲಿ ತಮ್ಮ ಖುಷಿಯ ಕ್ಷಣಗಳನ್ನು ಎಂಜಾಯ್ ಮಾಡಿದ್ದಾರೆ. ಫೋಟೋ ಕೃಪೆ: ಇನ್ ಸ್ಟಾಗ್ರಾಂ 
ಸಿನಿಮಾ

'ಶಿವಲಿಂಗ' ಚಿತ್ರದ ನಟಿ ವೇದಿಕಾ ಬಿಕಿನಿ ಅವತಾರ ನೋಡಿ ದಂಗಾದ ಅಭಿಮಾನಿಗಳು!

ಕನ್ನಡದ ಶಿವಲಿಂಗ ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ ಜೋಡಿಯಾಗಿ ನಟಿಸಿದ್ದ ನಟಿ ವೇದಿಕಾ ಇದೀಗ ಮಾಲ್ಡೀವ್ಸ್ ನಲ್ಲಿ ತಮ್ಮ ಖುಷಿಯ ಕ್ಷಣಗಳನ್ನು ಎಂಜಾಯ್ ಮಾಡಿದ್ದಾರೆ.

ಅಲ್ಲಿನ ಬೀಚ್ ಗಳಲ್ಲಿ ಮಿಂದೆಳುತ್ತಿರುವ ನಟಿ ಬಿಳಿ ಹಾಗೂ ಪಿಂಕ್ ಬಣ್ಣದ ಬಿಕಿನಿ ತೊಟ್ಟು ಪೋಸ್ ಕೊಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದು ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.
ಫೋಟೋಗಳಲ್ಲಿ ವೇದಿಕಾ ಸುಂದರವಾಗಿ ಮತ್ತು ಹಾಟ್ ಆಗಿ ಕಾಣುತ್ತಿದ್ದಾರೆ.
ಇನ್ನು ನಟಿ ಕನ್ನಡದ ಗಾನ ಚಿತ್ರದಲ್ಲಿ ನಟಿಸಲಿದ್ದಾರೆ.
ವೇದಿಕಾ
ವೇದಿಕಾ
ವೇದಿಕಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video