ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. 
ಸಿನಿಮಾ

ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ವಿವಾಹ ವಾರ್ಷಿಕೋತ್ಸವ ಅಂಗವಾಗಿ ತನ್ನ ಪತಿಗೆ ಪ್ರಿಯಾಂಕಾ ಚೋಪ್ರಾ ಸಿಹಿಯಾದ ಸಂದೇಶ ಕಳುಹಿಸುವ ಮೂಲಕ ಶುಭಾಶಯ ಕೋರಿದ್ದಾರೆ. 

ವಿವಾಹ ವಾರ್ಷಿಕೋತ್ಸವ ಅಂಗವಾಗಿ ತನ್ನ ಪತಿಗೆ ಪ್ರಿಯಾಂಕಾ ಚೋಪ್ರಾ ಸಿಹಿಯಾದ ಸಂದೇಶ ಕಳುಹಿಸುವ ಮೂಲಕ ಶುಭಾಶಯ ಕೋರಿದ್ದಾರೆ.
ರೋಮನ್ ಪ್ರಸಿದ್ಧ ಬುಲ್ಗರಿ ಈಡನ್ ನಿಂದ ಖರೀದಿಸಿದ ನೆಕ್ಲೆಸ್ ತೊಟ್ಟು ಫಿಗ್ಗಿ ಸಂಭ್ರಮಿಸಿದ್ದಾರೆ
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು
ಪ್ರಿಯಾಂಕಾ ಚೋಪ್ರಾ ಬಾಲಿವುಡ್ ನ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ
ಪ್ರಿಯಾಂಕಾ ಹಾಗೂ ನಿಖ್ ಜೋನಾಸ್ ವಿವಾಹ ಜೋಧ್ ಪುರದಲ್ಲಿ 2018ರ ನವೆಂಬರ್ 30 ರಿಂದ ಡಿಸೆಂಬರ್ 2 ರವರೆಗೂ ಮೂರು ದಿನಗಳ ಕಾಲ ನಡೆದಿತ್ತು
2018ರ ಆಗಸ್ಟಡ್ 18 ರಂದು ಮುಂಬೈ ನಲ್ಲಿ ಪ್ರಿಯಾಂಕಾ ಹಾಗೂ ನಿಖ್ ಜೋನಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸುಂಕದ ವಿವಾದ, ರಷ್ಯಾದ ತೈಲ ಖರೀದಿ ಮೇಲಿನ ಒತ್ತಡದ ನಡುವೆ ನಾಳೆ ಭಾರತ-ಅಮೆರಿಕ ವ್ಯಾಪಾರ ಮಾತುಕತೆ!

ವಂತಾರಾಗೆ ಕ್ಲೀನ್ ಚಿಟ್, ವಿನಃ ಕಾರಣ ಕಳಂಕ ತರುವುದು ಬೇಡ: ಸುಪ್ರೀಂ ಕೋರ್ಟ್‌

ಹುಡುಕಿ, ಹುಡುಕಿ ಕೊಲ್ಲುವ ಉದ್ದೇಶವಿದ್ದರೆ, ಸಂಧಾನ ಮಾತುಕತೆ ಏಕೆ?: ಇಸ್ರೇಲ್ ವಿರುದ್ಧ ಕತಾರ್ ದೊರೆ ಆಕ್ರೋಶ

ಮುಷ್ತಾಕ್​ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕಾನೂನು ತರುತ್ತೇವೆ ಎಂದ ಬಿಜೆಪಿ

ಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ

SCROLL FOR NEXT