ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಶುಕ್ರವಾರ ತಮ್ಮ ಮನೆಯಲ್ಲಿಯೇ ತಮ್ಮ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿವೆ.
ಹರಿಪ್ರಿಯಾ ನಿವಾಸದಲ್ಲಿ ನಿನ್ನೆ ನಿಶ್ಚಿತಾರ್ಥ ನಡೆದಿದೆ.ಕುಟುಂಬಸ್ಥರು, ಸ್ನೇಹಿತರು ಮಾತ್ರ ಈ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು.ಈ ಜೋಡಿಗೆ ಕೆಲವರು ಸಿಂಹಪ್ರಿಯ ಎಂದು ಹೆಸರಿಟ್ಟಿದ್ದಾರೆ.ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.ನಿಶ್ಚಿತಾರ್ಥ ಮಾಡಿಕೊಂಡಿರುವ ಇವರಿಬ್ಬರು ಯಾವಾಗ ಮದುವೆಯಾಗಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.ಹರಿಪ್ರಿಯಾವಿಮಾನ ನಿಲ್ದಾಣದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾವಸಿಷ್ಠ ಸಿಂಹ, ಹರಿಪ್ರಿಯಾಮೆಟ್ರೋದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ