ಬಾಲಿವುಡ್ ಹಿರಿಯ ನಟ ಅಮೀರ್ ಖಾನ್ ಮತ್ತು ಅವರ ಮಾಜಿ ಪತ್ನಿ ಕಿರಣ್ ರಾವ್ ಇತ್ತೀಚೆಗೆ 'ಅಮೀರ್ ಖಾನ್ ಪ್ರೊಡಕ್ಷನ್ಸ್' ಕಚೇರಿಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು. ಈ ವೇಳೆ ಅಮೀರ್ ಕಿರಣ್ ಜೊತೆ ಆರತಿ ಮಾಡಿದರು. 
ಸಿನಿಮಾ

ಈ ಅವತಾರ ಶೂಟಿಂಗ್‍ಗಾಗಿ ಅಲ್ಲ: ಹಣೆಗೆ ತಿಲಕವಿಟ್ಟು ಹಿಂದೂ ಪದ್ದತಿಯಂತೆ ಪೂಜೆ ಮಾಡಿದ ಅಮೀರ್ ಖಾನ್!

ಬಾಲಿವುಡ್ ಹಿರಿಯ ನಟ ಅಮೀರ್ ಖಾನ್ ಮತ್ತು ಅವರ ಮಾಜಿ ಪತ್ನಿ ಕಿರಣ್ ರಾವ್ ಇತ್ತೀಚೆಗೆ 'ಅಮೀರ್ ಖಾನ್ ಪ್ರೊಡಕ್ಷನ್ಸ್' ಕಚೇರಿಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು. ಈ ವೇಳೆ ಅಮೀರ್ ಕಿರಣ್ ಜೊತೆ ಆರತಿ ಮಾಡಿದರು.

'ಲಾಲ್ ಸಿಂಗ್ ಚಡ್ಡಾ' ಚಿತ್ರದ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೂಜೆಯ ಅನೇಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಅಮೀರ್ ಸ್ವೆಟ್‌ಶರ್ಟ್ ಮತ್ತು ಡೆನಿಮ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದಾರೆ ಮತ್ತು ನೆಹರು ಕ್ಯಾಪ್ ಮತ್ತು ಗಮ್ಚಾವನ್ನು ಹೊತ್ತಿದ್ದಾರೆ. ಪೂಜೆಯ ವೇಳೆ ಕಲಶವನ್ನೂ ಸ್ಥಾಪಿಸಿದರು. ಅವರ ಕಚೇರಿಯನ್ನು ಬಣ್ಣಬಣ್ಣದ ಬಲೂನುಗಳಿಂದ ಅಲಂಕರಿಸಲಾಗಿತ್ತು. ಆದರೂ ಈ ಪೂಜೆ ಮಾಡಿದ್ದು ಯಾಕೆ? ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಹಿಂದೂ ವಿರೋಧಿ ಹೇಳಿಕೆಗಳಿಂದ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಅಮೀರ್ ಖಾನ್ ರ ಇತ್ತೀಚಿನ ಲಾಲ್ ಸಿಂಗ್ ಛಡ್ಡಾ ಸಿನಿಮಾ ಸಹ ಬಾಕ್ಸ್ ಆಫೀಸ್ ನಲ್ಲಿ ಸೋಲು ಕಂಡಿತ್ತು.
ಅಮಿರ್ ಖಾನ್ ಹಣೆಗೆ ತಿಲಕವಿಟ್ಟು. ಕೈಗೆ ಕಂಕಣಕಟ್ಟಿ. ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿ ಕಲಶಕ್ಕೆ ಪೂಜೆ ಸಲ್ಲಿಸಿರುವುದು ಇದೀಗ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.
ಆರತಿ ಬೆಳಗಿದ ಕಿರಣ್ ರಾವ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT