ಸ್ಯಾಂಡಲ್ ವುಡ್ ನಲ್ಲಿ ಹಸೆಮಣೆಗೆ ಏರಲಿರುವ ಮತ್ತೊಂದು ಜೋಡಿ ವಶಿಷ್ಠ ಸಿಂಹ-ಹರಿಪ್ರಿಯಾ ಇತ್ತೀಚೆಗೆ ಸರಳವಾಗಿ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 
ಸಿನಿಮಾ

'ಸಿಂಹಪ್ರಿಯಾ' ಎಂಗೇಜ್ ಮೆಂಟ್ ನ ಮತ್ತಷ್ಟು ಬ್ಯೂಟಿಫುಲ್ ಫೋಟೋಗಳು

ಸ್ಯಾಂಡಲ್ ವುಡ್ ನಲ್ಲಿ ಹಸೆಮಣೆಗೆ ಏರಲಿರುವ ಮತ್ತೊಂದು ಜೋಡಿ ವಶಿಷ್ಠ ಸಿಂಹ-ಹರಿಪ್ರಿಯಾ ಇತ್ತೀಚೆಗೆ ಸರಳವಾಗಿ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಿಶ್ಚಿತಾರ್ಥದ ಹಲವು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ನಿಶ್ಚಿತಾರ್ಥದಲ್ಲಿ ಉಂಗುರ ಬದಲಿಸಿಕೊಂಡ ಜೋಡಿ
ಉಂಗುರ ಬದಲಿಸಿಕೊಳ್ಳುತ್ತಿರುವುದು
ನಿಶ್ಚಿತಾರ್ಥ ನಂತರ ಫೋಟೋಶೂಟ್
ವಶಿಷ್ಠ ಸಿಂಹ-ಹರಿಪ್ರಿಯಾ
ಡಿಸೆಂಬರ್ 3ರಂದು ನಡೆದಿರುವ ನಿಶ್ಚಿತಾರ್ಥ
ಸ್ಯಾಂಡಲ್ ವುಡ್ ನಲ್ಲಿ ನಾಯಕಿ ನಟಿಯಾಗಿ ಹರಿಪ್ರಿಯಾ ಅನೇಕ ಚಿತ್ರಗಳಲ್ಲಿ ನಟಿಸಿದ್ದರೆ ವಶಿಷ್ಠ ಸಿಂಹ ಖಳನಾಯಕನಾಗಿ ಫೇಮಸ್ಸು
ವಶಿಷ್ಠ ಸಿಂಹ ಸದ್ಯ ಸಾಕಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ
ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ತಮ್ಮ ಸಂಬಂಧವನ್ನು ಗೌಪ್ಯವಾಗಿಟ್ಟಿದ್ದರು
ನಿಶ್ಚಿತಾರ್ಥ ನಂತರದ ಫೋಟೋ
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರು, ನಟಿ ಹರಿಪ್ರಿಯಾ ನಿವಾಸದಲ್ಲಿ ಸರಳವಾಗಿ ನಡೆದ ನಿಶ್ಚಿತಾರ್ಥ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT