ಸ್ಯಾಂಡಲ್ವುಡ್ ನ ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಭಾನುವಾರ ನಗರದ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು. 
ಸಿನಿಮಾ

ಅಭಿಷೇಕ್-ಅವಿವಾ ನಿಶ್ಚಿತಾರ್ಥಕ್ಕೆ ಯಶ್, ದರ್ಶನ್ ಆಗಮನ; ಶುಭ ಹಾರೈಕೆ!

ಸಮಾರಂಭದಲ್ಲಿ ಅಭಿಷೇಕ್‌ ತಾಯಿ ಸುಮಲತಾ ಅಂಬರೀಶ್‌, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹಾಜರಿದ್ದರು. ಇನ್ನು ಯಶ್ ದಂಪತಿ, ದರ್ಶನ್ ಸೇರಿದಂತೆ ಗಣ್ಯರು ಆಗಮಿಸಿದ ಜೋಡಿಗಳಿಗೆ ಶುಭಹಾರೈಸಿದರು.

ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಜೊತೆ ಅಭಿಷೇಕ್ ನಿಶ್ಚಿತಾರ್ಥ ಮಾಡಿಕೊಂಡರು.
ಸಮಾರಂಭದಲ್ಲಿ ಅಭಿಷೇಕ್‌ ತಾಯಿ ಸುಮಲತಾ ಅಂಬರೀಶ್‌, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹಾಜರಿದ್ದರು. ಇನ್ನು ಯಶ್ ದಂಪತಿ, ದರ್ಶನ್ ಸೇರಿದಂತೆ ಗಣ್ಯರು ಆಗಮಿಸಿದ ಜೋಡಿಗಳಿಗೆ ಶುಭಹಾರೈಸಿದರು.
ಅವಿವಾ ಮತ್ತು ಅಭಿಷೇಕ್ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ಈ ಸ್ನೇಹ ಪ್ರೇಮಕ್ಕೆ ತಿರುಗಿ ಇದೀಗ ಜೊತೆಯಾಗಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಅವಿವಾ ಕೂಡ ತಮ್ಮ ತಂದೆಯ ಹಾದಿಯಲ್ಲೇ ಸಾಗಿದ್ದು, ಫ್ಯಾಷನ್ ಲೋಕದಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಜೋಡಿಯ ಮದುವೆ ಮುಂದಿನ ವರ್ಷ ನಡೆಯಲಿದೆ ಎಂದು ತಿಳಿದುಬಂದಿದೆ.
ಅಭಿಷೇಕ್-ಅವಿವಾ ನಿಶ್ಚಿತಾರ್ಥದ ಫೋಟೋ
ಅಭಿಷೇಕ್-ಅವಿವಾ ನಿಶ್ಚಿತಾರ್ಥದ ಫೋಟೋ
ಅಭಿಷೇಕ್-ಅವಿವಾ ನಿಶ್ಚಿತಾರ್ಥದ ಫೋಟೋ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ