ಬಾಲಿವುಡ್ ನ ಬಾಯ್ ಜಾನ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇಂದು ಡಿಸೆಂಬರ್ 27ಕ್ಕೆ 57ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿವಾಸದಲ್ಲಿ ಕುಟುಂಬಸ್ಥರು, ಆಪ್ತರು, ಸ್ನೇಹಿತರು, ಅಭಿಮಾನಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 
ಸಿನಿಮಾ

ಬಾಲಿವುಡ್ ಭಾಯ್ ಜಾನ್, ಸೂಪರ್ ಸ್ಟಾರ್ ಸಲ್ಮಾನ್ ಖಾನ್ 57ನೇ ಹುಟ್ಟುಹಬ್ಬ

ಸಲ್ಮಾನ್ ಖಾನ್ ತಮ್ಮ ಹುಟ್ಟುಹಬ್ಬವನ್ನು ಆತ್ಮೀಯ ಸ್ನೇಹಿತರು, ಕುಟುಂಬ ಸದಸ್ಯರು, ಮಾಧ್ಯಮ ಪ್ರತಿನಿಧಿಗಳ ಮುಂದೆ ಕೇಕ್ ಕತ್ತರಿಸಿ ಆಚರಿಸಿಕೊಂಡರು.

ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್ (Salman Khan Birthday) ಅವರು ಬಾಲಿವುಡ್​ ಸೆಲೆಬ್ರಿಟಿಗಳಿಗೋಸ್ಕರ ಭರ್ಜರಿ ಪಾರ್ಟಿ ಆಯೋಜನೆ ಮಾಡಿದ್ದರು. ಮುಂಬೈನ ನಿವಾಸದಲ್ಲಿ ಸಲ್ಲು ಈ ಪಾರ್ಟಿ ನಡೆದಿದೆ. ಈ ಪಾರ್ಟಿಯಲ್ಲಿ ಶಾರುಖ್ ಖಾನ್​, ಕಾರ್ತಿಕ್ ಆರ
ಸಲ್ಮಾನ್ ಖಾನ್ ಅವರು ಬಾಲಿವುಡ್​ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಅಂತನೇ ಈಗಲೂ ಫೇಮಸ್ಸು. 57 ವರ್ಷವಾದರೂ ಮದುವೆ ಆಗಿಲ್ಲ. ಫಿಟ್ ಅಂಡ್ ಫೈನ್ ಆಗಿದ್ದಾರೆ.
ಹಿಂದಿ ಚಿತ್ರರಂಗದ ಬಹುತೇಕ ಸೆಲೆಬ್ರಿಟಿಗಳು ಕಳೆದ ಮಧ್ಯರಾತ್ರಿ ನಡೆದ ಬರ್ತ್ ಡೇ ಪಾರ್ಟಿಯಲ್ಲಿ ಹಾಜರಿದ್ದರು. ಈ ವಿಡಿಯೋಗಳು ಪಾಪರಾಜಿಗಳ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಕೇಕ್ ತಂದ ಅಭಿಮಾನಿಗಳ ಮುಂದೆ ಕಟ್ ಮಾಡಿ ಸಂತೋಷಪಟ್ಟ ಸಲ್ಮಾನ್ ಖಾನ್
ಸದ್ಯ ಎಲ್ಲೆಡೆ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಎಲ್ಲ ಕಡೆಗಳಲ್ಲೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಆದರೆ, ಇಲ್ಲಿಗೆ ಆಗಮಿಸಿದ ಯಾವ ಸೆಲೆಬ್ರೆಟಿಗಳೂ ಮಾಸ್ಕ್ ಹಾಕಿರಲಿಲ್ಲ. ಇದನ್ನು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.
ಅಭಿಮಾನಿಗಳು, ಮಾಧ್ಯಮಗಳ ಮುಂದೆ ಕೇಕ್ ಕಟ್ಟಿಂಗ್
ಬರ್ತ್ ಡೇ ಪಾರ್ಟಿಗೆ ಬಂದ ಶಾರೂಕ್ ಖಾನ್
ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಒಳ್ಳೆಯ ಫ್ರೆಂಡ್ಸ್​. ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿದ್ದಾರೆ ಎನ್ನಲಾಗಿದೆ. ಬರ್ತ್​ಡೇ ದಿನ ಬಂದು ಸಲ್ಮಾನ್ ಖಾನ್​ಗೆ ವಿಶ್ ಮಾಡಿದ ವಿಡಿಯೋಗಳು ವೈರಲ್ ಆಗುತ್ತಿವೆ.
ಮಾಧ್ಯಮಗಳ ಮುಂದೆ ಫೋಸ್ ಕೊಟ್ಟ ಸಲ್ಮಾನ್-ಶಾರೂಕ್
ಸಲ್ಮಾನ್ ಖಾನ್ ‘ಟೈಗರ್ 3’ ಹಾಗೂ ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಬರ್ತ್ ಡೇ ಸಂಭ್ರಮಕ್ಕೆ ಬಂದ ರಿತೇಶ್ ದೇಶ್ ಮುಖ್ ಮತ್ತು ಜೆನೆಲಿಯಾ ಡಿಸೋಜ
ಬರ್ತ್ ಡೇ ಗೆ ಬಂದ ಜೋಡಿ
ಸಲ್ಮಾನ್ ಖಾನ್ ಸೋದರರು
ಬರ್ತ್ ಡೇ ಬಂದ ನಟಿ ಕಮ್ ಮಾಡೆಲ್
ಬರ್ತ್ ಡೇಗೆ ಬಂದ ಸುನಿಲ್ ಶೆಟ್ಟಿ
ತಬು
ಸಲ್ಮಾನ್ ಖಾನ್ ಸೋದರಿ ಮತ್ತು ಸೋದರಿ ಪತಿ
ಹಳೆ ಗರ್ಲ್ ಫ್ರೆಂಡ್ ಸಂಗೀತ ಬಿಜಲಾನಿ ಜೊತೆ ಸಲ್ಮಾನ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT