ಬಾಲಿವುಡ್- ಹಾಲಿವುಡ್ ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಆಕೆಯ ಪತಿ ನಿಕ್ ಜೊನಸ್ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. 
ಸಿನಿಮಾ

ಪ್ರಿಯಾಂಕ ಚೋಪ್ರ- ನಿಕ್ ಜೊನಸ್ ಬಾಳಲ್ಲಿ ಮಗುವಿನ ಆಗಮನ

ಬಾಲಿವುಡ್- ಹಾಲಿವುಡ್ ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಆಕೆಯ ಪತಿ ನಿಕ್ ಜೊನಸ್ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ.

ಈ ಖುಷಿಯ ವಿಚಾರವನ್ನು ದಂಪತಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಾಡಿಗೆ ತಾಯ್ತನ ಮೂಲಕ ಮಗುವನ್ನು ಪಡೆದಿದ್ದಾರೆ ಎನ್ನುವುದು ಇಲ್ಲಿ ಮುಖ್ಯವಾದ ಸಂಗತಿ.
ಮೊದಲ ಮಗುವನ್ನು ಬಾಡಿಗೆ ತಾಯ್ತನ ಮೂಲಕ ಬರಮಾಡಿಕೊಂಡಿರುವ ನಮಗೆ ಬಹಳ ಖುಷಿಯಾಗುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಕುಟುಂಬಕ್ಕೆ ಬಹಳ ಮುಖ್ಯ ಪ್ರಾಮುಖ್ಯತೆ ನೀಡಬೇಕಾಗಿದ್ದು, ಈ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಕೇಳಿಕೊಂಡಿದ್ದಾರೆ.
ಆದರೆ ಮಗು ಹೆಣ್ಣೋ, ಗಂಡೋ ಎಂಬುದನ್ನು ದಂಪತಿ ಬಹಿರಂಗಪಡಿಸಿಲ್ಲ. ಇವರು ತಮ್ಮ ಬಾಳಲ್ಲಿ ಮಗುವಿನ ಆಗಮನವಾಗಿದೆ ಎಂದು ಪ್ರಕಟಿಸುತ್ತಿದ್ದಂತೇ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.
ಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ನಡುವೆ 10 ವರ್ಷಗಳ ವಯಸ್ಸಿನ ಅಂತರ ಇದೆ. 2018ರಲ್ಲಿ ಈ ಜೋಡಿ ಸಪ್ತಪದಿ ತುಳಿಯಿತು. ಮದುವೆ ಬಳಿಕ ಪ್ರಿಯಾಂಕಾ ಅವರು ಅಮೆರಿಕಾದಲ್ಲಿ ನೆಲೆಸಿದ್ದಾರೆ. ಬಾಲಿವುಡ್​ ಸಿನಿಮಾಗಳಿಗಿಂತಲೂ ಹೆಚ್ಚಾಗಿ ಹಾಲಿವುಡ್​ ಪ್ರಾಜೆಕ್ಟ್​ಗಳನ್ನೇ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಅವರ ವೃತ್ತಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT