ಬಾಲಿವುಡ್ ನಟಿ ಉರ್ಫಿ ಜಾವೇದ್ ಹೊಸ ಅವತಾರ ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ. 
ಸಿನಿಮಾ

ನಟಿ ಉರ್ಫಿ ಜಾವೇದ್ ಹೊಸ ಅವತಾರ ಕಂಡು ದಂಗಾದ ಅಭಿಮಾನಿಗಳು, ಇದು ಬೇಕಿತ್ತ ಎಂದ ನೆಟ್ಟಿಗರು!

ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸಿದ ನಂತರ ಉರ್ಫಿ ಜಾವೇದ್ ಅಭಿಮಾನಿಗಳ ದೊಡ್ಡ ಬಳಗವನ್ನೇ ಗಳಿಸಿದ್ದಾರೆ. ಆಕೆ ಹೆಚ್ಚು ಪ್ರಸಿದ್ಧಿಗೊಳಿಸಿದ್ದು ಧಾರಾವಾಹಿಗಳಲ್ಲಿನ ಆಕೆಯ ಕೆಲಸ ಮಾತ್ರವಲ್ಲ. ಆಕೆ ವಿಭಿನ್ನವಾಗಿ ಹಾಗೂ ಸಖತ್ ಹಾಟ್ ಆಗಿ ಧರಿಸುವ ಬಟ್ಟೆಗಳಿಂದಲೂ.

ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸಿದ ನಂತರ ಉರ್ಫಿ ಜಾವೇದ್ ಅಭಿಮಾನಿಗಳ ದೊಡ್ಡ ಬಳಗವನ್ನೇ ಗಳಿಸಿದ್ದಾರೆ. ಆಕೆ ಹೆಚ್ಚು ಪ್ರಸಿದ್ಧಿಗೊಳಿಸಿದ್ದು ಧಾರಾವಾಹಿಗಳಲ್ಲಿನ ಆಕೆಯ ಕೆಲಸ ಮಾತ್ರವಲ್ಲ. ಆಕೆ ವಿಭಿನ್ನವಾಗಿ ಹಾಗೂ ಸಖತ್ ಹಾಟ್ ಆಗಿ ಧರಿಸುವ ಬಟ್ಟೆಗಳಿಂದಲೂ.
ಹೌದು, ಉರ್ಫಿ ಜಾಧವ್ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಾಟ್ ಬಟ್ಟೆಗಳನ್ನು ಧರಿಸುವ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಆಕೆಯನ್ನು ಫಾಲೋ ಮಾಡುವ ದೊಡ್ಡ ಅಭಿಮಾನಿಗಳ ಬಳಗವೂ ಇದೆ. ಅಲ್ಲದೆ ಈ ಹೊಸ ಅವತಾರ ಕಂಡು ಅಭಿಮಾನಿಗಳು ಇದೆಲ್ಲಾ ಬೇಕಿತ್ತ ಎಂದು ಪ್ರಶ್ನಿಸಿದ್ದಾರೆ.
ಉರ್ಫಿ ಜಾವೇದ್ ಬಡೇ ಭಯ್ಯಾ ಕಿ ದುಲ್ಹನಿಯಾ, ಚಂದ್ರ ನಂದಿನಿ, ಮೇರಿ ದುರ್ಗಾ, ಬೆಪ್ನಾಹ್, ದಯಾನ್, ಜಿಜಿ ಮಾ, ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ, ಮತ್ತು ಇನ್ನೂ ಅನೇಕ ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ.
ಉರ್ಫಿ ಜಾವೇದ್
ಉರ್ಫಿ ಜಾವೇದ್
ಉರ್ಫಿ ಜಾವೇದ್
ಉರ್ಫಿ ಜಾವೇದ್
ಉರ್ಫಿ ಜಾವೇದ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!