ಬಾಹುಬಲಿ, ಪುಷ್ಪ ಮತ್ತು ಕೆ.ಜಿ.ಎಫ್ ಚಿತ್ರಗಳ ಮೆಗಾ ಯಶಸ್ಸಿನ ನಂತರ ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಭಾರತದ ಚಿತ್ರೋದ್ಯಮ ಸಾಕಷ್ಟು ಮೆಚ್ಚುಗೆಯನ್ನು ಗಳಿಸುತ್ತಿದೆ. ಇದರ ಬೆನ್ನಲ್ಲೇ ದಕ್ಷಿಣದ ನಟರ ಫ್ಯಾನ್ ಫಾಲೋಯಿಂಗ್ ಸಾಕಷ್ಟು ಹೆಚ್ಚಾಗಿದೆ. ಉತ್ತರ ಭಾಗದ ಪ್ರೇಕ್ಷಕರು ತಮ್ಮ ನೆಚ್ಚಿನ ದಕ್ಷಿಣದ ಸೂಪರ್‌ಸ್ಟಾರ್ 
ಸಿನಿಮಾ

ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದ ದಕ್ಷಿಣ ಭಾರತದ ಟಾಪ್ ನಟಿಯರು ಇವರೇ!

ಬಾಹುಬಲಿ, ಪುಷ್ಪ ಮತ್ತು ಕೆ.ಜಿ.ಎಫ್ ಚಿತ್ರಗಳ ಮೆಗಾ ಯಶಸ್ಸಿನ ನಂತರ ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಭಾರತದ ಚಿತ್ರೋದ್ಯಮ ಸಾಕಷ್ಟು ಮೆಚ್ಚುಗೆಯನ್ನು ಗಳಿಸುತ್ತಿದೆ. ಇದರ ಬೆನ್ನಲ್ಲೇ ದಕ್ಷಿಣದ ನಟರ ಫ್ಯಾನ್ ಫಾಲೋಯಿಂಗ್ ಸಾಕಷ್ಟು ಹೆಚ್ಚಾಗಿದೆ.

ದಕ್ಷಿಣ ಭಾರತದ ನಟಿ ನಯನತಾರಾ ಅವರು ನಿರ್ದೇಶಕ ಅಟ್ಲೀ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ 'ಜವಾನ್' ನಲ್ಲಿ ಶಾರುಖ್ ಖಾನ್ ಜೋಡಿಯಾಗಿ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. 'ಬಿಗಿಲ್' ನಟಿ ಈಗಾಗಲೇ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಅವರು ತಮ್ಮ ಬಾಲಿವುಡ್ ಚೊಚ್ಚಲ ಯೋಜನೆಯಲ್ಲಿ ಆಕ್ಷನ್ ಅವತಾರ
ನಟಿ ಸಮಂತಾರನ್ನು ವಿವಿಧ ನಿರ್ಮಾಣ ಸಂಸ್ಥೆಗಳು ಸಂಪರ್ಕಿಸಿವೆ. ಆದರೆ ನಟಿ ಇನ್ನೂ ತನ್ನ ಬಾಲಿವುಡ್ ಚೊಚ್ಚಲ ಚಿತ್ರವನ್ನು ಘೋಷಿಸಿಲ್ಲ. ಸಮಂತಾ ಹಿಂದಿ ವೆಬ್ ಸರಣಿ 'ದಿ ಫ್ಯಾಮಿಲಿ ಮ್ಯಾನ್ 2' ನೊಂದಿಗೆ OTTಗೆ ಪಾದಾರ್ಪಣೆ ಮಾಡಿದ್ದರು. ಇದರಲ್ಲಿ ಅವರ ಅಭಿನಯವು ಸಾಕಷ್ಟು ಮೆಚ್ಚುಗೆಯನ್ನು ಗಳಿಸಿತು. ನಟಿ ಹಾಲಿವುಡ್ ಸ
'ಪುಷ್ಪಾ' ಬೆಡಗಿ ರಶ್ಮಿಕಾ ಮಂದನಾ ಈಗಾಗಲೇ ಮೂರು ದೊಡ್ಡ ಬಾಲಿವುಡ್ ಚಿತ್ರಗಳಿಗೆ ಸಹಿ ಹಾಕಿದ್ದಾರೆ ಅದರಲ್ಲಿ ಅಮಿತಾಬ್ ಬಚ್ಚನ್ ಜೊತೆ 'ಗುಡ್ ಬೈ', ಸಿದ್ಧಾರ್ಥ್ ಮಲ್ಹೋತ್ರಾ ಜೊತೆ 'ಮಿಷನ್ ಮಜ್ನು' ಮತ್ತು ರಣಬೀರ್ ಕಪೂರ್ ಜೊತೆ 'ಅನಿಮಲ್' ಸೇರಿವೆ. ಅವರು ಈಗಾಗಲೇ 'ಗುಡ್‌ಬೈ' ಮತ್ತು 'ಮಿಷನ್ ಮಜ್ನು' ಚಿತ್ರೀಕರಣವನ
ದಕ್ಷಿಣದ ನಟಿ ರಾಶಿ ಖನ್ನಾ ಇತ್ತೀಚೆಗೆ ಅಜಯ್ ದೇವಗನ್ ಅವರೊಂದಿಗೆ ಹಿಂದಿ ವೆಬ್ ಸರಣಿ 'ರುದ್ರ: ದಿ ಎಡ್ಜ್ ಆಫ್ ಡಾರ್ಕ್ನೆಸ್' ನಲ್ಲಿ ಕಾಣಿಸಿಕೊಂಡಿದ್ದರು. ಈ ಸರಣಿಯು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಿತ್ತು. ಆಕೆಯ ಅಭಿನಯಕ್ಕೆ ಪ್ರೇಕ್ಷಕರು ಫಿದಾ ಆಗಿದ್ದರು. 'ಜಿಲ್' ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

SCROLL FOR NEXT