ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್, ಅವರ ಪತ್ನಿ ಪ್ರಿಯಾ ಸುದೀಪ್ ಹಾಗೂ ನಿರ್ಮಾಪಕ ಜಾಕ್ ಮಂಜುನಾಥ್ ​ ಅವರು ಭೇಟಿ ಆಗಿದ್ದಾರೆ. 
ಸಿನಿಮಾ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಕಿಚ್ಚ ದಂಪತಿ 

ವಿಕ್ರಾಂತ್ ರೋಣ ಚಿತ್ರದ ಬಿಡುಗಡೆ, ಯಶಸ್ಸಿನ ಸಂಭ್ರಮದಲ್ಲಿರುವ ಕಿಚ್ಚ ದಂಪತಿ ಮತ್ತು ನಿರ್ಮಾಪಕ ಜಾಕ್ ಮಂಜು ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ. 

ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು.
ವಿಕ್ರಾಂತ್​ ರೋಣ’ ಸಿನಿಮಾ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.
ವಿಕ್ರಾಂತ್ ರೋಣ ಚಿತ್ರದ ಸ್ಟಿಲ್
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಿನ್ನೆ ಮೊದಲ ದಿನ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!