ಬಳುಕುವ ಬಳ್ಳಿಯಂತಿರುವ ನಟಿ ಆಲಿಯಾ ಭಟ್ 29ನೇ ವಸಂತಕ್ಕೆ ಕಾಲಿರಿಸಿದ್ದಾರೆ.ಇವರು ತಮ್ಮ ಹುಟ್ಟುಹಬ್ಬವನ್ನು ಮುಂಬೈನ ಆಚೆ ತಮ್ಮ ತಾಯಿ ಮತ್ತು ತಂಗಿಯೊಂದಿಗೆ ಆಚರಿಸುತ್ತಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ನಟ, ನಟಿಯರು, ಅಭಿಮಾನಿಗಳು ಸೇರಿದಂತೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.ಹುಟ್ಟುಹಬ್ಬದ ಸಂತಸದಲ್ಲಿರುವ ಆಲಿಯಾ ಭಟ್ ಹಾಲಿವುಡ್ ನಲ್ಲಿಯೂ ಕಾಣಿಸಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದರು. ಹಾರ್ಟ್ ಆಫ್ ಸ್ಟೋನ್ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಾಗಿ ಬಹಿರಂಗಪಡಿಸಿದ್ದರು.ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿಯೂ ಆಲಿಯಾ ನಟಿಸಿದ್ದು, ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ.ಆಲಿಯಾ ಭಟ್ಆಲಿಯಾ ಭಟ್ಆಲಿಯಾ ಭಟ್ಆಲಿಯಾ ಭಟ್