ಇದೀಗ ಕತ್ರೀನಾ ಸ್ವಿಮ್ಮಿಂಗ್ ಫುಲ್ ನಲ್ಲಿ ವಿಕ್ಕಿ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋ ಹಂಚಿಕೊಂಡ ಅವರು ನಾನು ಮತ್ತು ನನ್ನವನು ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ಈ ಫೋಟೋವನ್ನು ೨೮ ಲಕ್ಷಕ್ಕೂ ಹೆಚ್ಚು ಮಂದಿ ಇಷ್ಟಟ್ಟಿದ್ದು, ಕಮೆಂಟ್ ಗಳ ಮಹಾಪೂರವೇ ಹರಿದು ಬರುತ್ತಿದಕತ್ರಿನಾ ಇನ್ಸ್ಟಾಗ್ರಾಮ್ನಲ್ಲಿ, ವಿಕ್ಕಿ ಕೌಶಲ್ ಅನ್ನು ಸ್ವಿಮ್ಮಿಂಗ್ ಫೂಲ್ ನಲ್ಲಿ ತಬ್ಬಿಕೊಂಡು ಹಾಟ್ ಲುಕ್ ನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.ಬಾಲಿವುಡ್ ನಟ ಹೃತಿಕ್ ರೋಶನ್ ತುಂಬಾ ಚೆನ್ನಾಗಿದೆ ಎಂದು ಹೇಳಿದರೆ, ರಕುಲ್ ಪ್ರೀತ್ ಸಿಂಗ್ ಹಾರ್ಟ್ ಇಮೋಜಿ ಹಾಕಿದ್ದಾರೆ.ಕತ್ರೀನಾ ಇದೀಗ ಟೈಗರ್ ೩ ಸಿನಿಮಾದಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಮನೀಷ್ ಶರ್ಮಾ ನಿರ್ದೇಶಿಸುತ್ತಿದ್ದಾರೆ.