ಬಾಲಿಯಲ್ಲಿ ಏಕಾಂಗಿಯಾಗಿ ಮೋಜು ಮಸ್ತಿ ಮಾಡುತ್ತಿರುವ ಸಂಗೀತ ನಿರ್ದೇಶಕ ರ್ಯಾಪರ್ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮತ್ತೆ ಸುದ್ದಿಯಲ್ಲಿದ್ದಾರೆ.
ಸುಂದರ ಪರಿಸರದ ಮಧ್ಯ ಸಖತ್ ಎಂಜಾಯ್ ಮಾಡುತ್ತಿರುವ ನಿವೇದಿತಾ ಗೌಡ ತುಂಡುಡುಗೆ ತೊಟ್ಟು ಸ್ವಿಮ್ಮಿಂಗ್ ಪೂಲ್ ಹತ್ತಿರ ನಿಂತಿರುವ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಬಿಳಿ ಮತ್ತು ಗುಲಾಬಿ ಬಣ್ಣದ ಬಟ್ಟೆಯಲ್ಲಿ ನಿವೇದಿತಾ ಪೋಸ್ ಕೊಟ್ಟಿದ್ದಾರೆ. ಈ ಪೋಟೋಗಳನ್ನು ಕಂಡ ಅಭಿಮಾನಿಗಳು ದಂಗಾಗಿದ್ದಾರೆ.ನಿವೇದಿತಾ ಗೌಡನಿವೇದಿತಾ ಗೌಡನಿವೇದಿತಾ ಗೌಡನಿವೇದಿತಾ ಗೌಡನಿವೇದಿತಾ ಗೌಡ