ಸಾಮಾಜಿಕ ಮಾಧ್ಯಮ ಸೆನ್ಸೇಷನ್ ಉರ್ಫಿ ಜಾವೇದ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಉರ್ಫಿಯ ಪ್ರತಿಯೊಂದು ಶೈಲಿಯು ಅಭಿಮಾನಿಗಳನ್ನು ಆಶ್ಚರ್ಯಗೊಳಿಸುತ್ತದೆ. 
ಸಿನಿಮಾ

ಇತಿ ಮಿತಿಗಳ ಎಲ್ಲೆ ಮೀರಿದ ನಟಿ: ಉರ್ಫಿ ಜಾವೇದ್ ಅವತಾರ ಕಂಡು ಅಭಿಮಾನಿಗಳು ದಂಗು!

ಸಾಮಾಜಿಕ ಮಾಧ್ಯಮ ಸೆನ್ಸೇಷನ್ ಉರ್ಫಿ ಜಾವೇದ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಉರ್ಫಿಯ ಪ್ರತಿಯೊಂದು ಶೈಲಿಯು ಅಭಿಮಾನಿಗಳನ್ನು ಆಶ್ಚರ್ಯಗೊಳಿಸುತ್ತದೆ.

ಪ್ರತಿ ಬಾರಿಯೂ ಇನ್ನಷ್ಟು ಬೋಲ್ಡ್ ಲುಕ್ ನಲ್ಲಿ ಮಾಧ್ಯಮಗಳ ಮುಂದೆ ಬಂದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸುತ್ತಾರೆ. ಇವರ ವಿಚಿತ್ರ ಲುಕ್ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ನಟಿ ತನ್ನ ಪ್ರತಿ ಫೋಟೋಗಳ ಮೂಲಕ ಟ್ರೋಲ್‌ ಗೆ ಗುರಿಯಾಗುತ್ತಿರುತ್ತಾರೆ.
ಅದೇನೇ ಇರಲಿ, ಉರ್ಫಿ ಅಭಿಮಾನಿಗಳಿಗೆ ಮತ್ತೊಂದು ಅವತಾರದ ದರ್ಶನ ನೀಡಿದ್ದಾರೆ. ಅವರ ಲುಕ್ ಅಭಿಮಾನಿಗಳ ತಲೆ ತಿರುಗುವಂತೆ ಮಾಡಿದೆ.
ಉರ್ಫಿ ಜಾವೇದ್ ಅವರ ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ, ಉರ್ಫಿ ತನ್ನ ಜನ್ಮದಿನವನ್ನು ಆಚರಿಸುತ್ತಿರುವುದನ್ನು ಕಾಣಬಹುದು. ಅವಳು ಪಾಪರಾಜಿಯೊಂದಿಗೆ ಕೇಕ್ ಕತ್ತರಿಸುತ್ತಿರುವುದನ್ನು ಕಾಣಬಹುದು.
ಉರ್ಫಿ ಜಾವೇದ್
ಉರ್ಫಿ ಜಾವೇದ್
ಉರ್ಫಿ ಜಾವೇದ್
ಉರ್ಫಿ ಜಾವೇದ್
ಉರ್ಫಿ ಜಾವೇದ್
ಉರ್ಫಿ ಜಾವೇದ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!