ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆಗಳ ನಿದ್ದೆಗೆಡಿಸುತ್ತಾರೆ.
ಇತ್ತೀಚೆಗೆ ರಾಗಿಣಿ ದ್ವಿವೇದಿ ತುಂಬ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾತ್ ಟಬ್ನಲ್ಲಿ ಕುಳಿತು ಅವರು ಪೋಸ್ ನೀಡಿದ್ದು ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.ರಾಗಿಣಿ ದ್ವಿವೇದಿರಾಗಿಣಿ ದ್ವಿವೇದಿರಾಗಿಣಿ ದ್ವಿವೇದಿರಾಗಿಣಿ ದ್ವಿವೇದಿ