ಕಾಂತಾರ ನಿರ್ದೇಶಕ ರಿಷಭ್ ಶೆಟ್ಟಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತನಾಡಿ ಆಶೀರ್ವಾದ ಪಡೆದರು.
ಕಾಂತಾರ ನಿರ್ದೇಶಕ ರಿಷಭ್ ಶೆಟ್ಟಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತನಾಡಿ ಆಶೀರ್ವಾದ ಪಡೆದರು.ರಜನಿಕಾಂತ್ ಹಾಗೂ ರಿಷಬ್ ಶೆಟ್ಟಿಯ ಭೇಟಿಯ ಫೋಟೋಗಳನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ.ಕಾಂತಾರ ಸಿನಿಮಾವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದ ರಜನಿಕಾಂತ್, ಕಾಂತಾರಾವನ್ನು 'ಭಾರತೀಯ ಸಿನಿಮಾದ ಮಾಸ್ಟರ್ ಪೀಸ್' ಎಂದು ಬಣ್ಣಿಸಿದ್ದರು.ರಜನಿಕಾಂತ್ ಜೊತೆ ರಿಷಬ್ ಶೆಟ್ಟಿ ಮಾತುಕತೆ