ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ನಾಡಿನಾದ್ಯಂತ ಆಚರಿಸಲಾಯಿತು. 
ಸಿನಿಮಾ

ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ: ನಾಡಿನಾದ್ಯಂತ ಭಾವಪೂರ್ಣ ಆಚರಣೆ; ಫೋಟೋಗಳು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಕಂಠೀರವ ಸ್ಟೇಡಿಯಂನಲ್ಲಿರುವ ಅವರ ಸಮಾಧಿಗೆ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಪೂಜೆ ಸಲ್ಲಿಸಿ, ಸ್ಮರಿಸಿದರು.  

ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾಧಿ
ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾಧಿಗೆ ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಪೂಜೆ ಸಲ್ಲಿಸಿ, ಸ್ಮರಿಸಿದರು.
ಸಮಾಧಿ ಬಳಿ ಪೂಜೆ ಸಲ್ಲಿಸಿದ ಅಶ್ವಿನ್ ಪುನೀತ್ ರಾಜ್ ಕುಮಾರ್ ಹಾಗೂ ಕುಟುಂಬಸ್ಥರು
ಪೂಜೆ ಸಂದರ್ಭದಲ್ಲಿ ಭಾವುಕರಾದ ಡಾ. ಶಿವರಾಜ್ ಕುಮಾರ್
ಸಮಾಧಿ ಇರುವ ಸ್ಥಳಕ್ಕೆ ಹರಿದು ಬಂದ ಜನಸಾಗರದ ಮಧ್ಯೆ ಮಿನುಗುತ್ತಿರುವ ಪುನೀತ್ ರಾಜ್ ಕುಮಾರ್ ಫೋಟೋ
ಕಂಠೀರವ ಸ್ಟುಡಿಯೋ ಬಳಿ ತಂದೆ ಡಾ. ರಾಜ್ ಕುಮಾರ್ ಅವರೊಂದಿಗೆ ಲೋಹಿತ್ ಅವರ ಕಟೌಟ್
ಕಂಠೀರವ ಸ್ಟುಡಿಯೋ ಬಳಿ ಹಾಕಲಾದ ಪುನೀತ್ ರಾಜ್ ಕುಮಾರ್ ಅವರ ಆಕರ್ಷಕ ಬೃಹತ್ ಕಟೌಟ್ ಗಳು
ರಾತ್ರಿ ಹೊತ್ತಿನಲ್ಲಿ ಕಂಗೊಳಿಸಿದ ಪುನೀತ್ ಕಟೌಟ್ ಗಳು
ಮರೆಯಾದ ನಗುವಿನ ಒಡೆಯ ಪುನೀತ್ ರಾಜ್ ಕುಮಾರ್ ಅವರ ಸುಂದರ ಭಾರೀ ಗಾತ್ರದ ಕಟೌಟ್ ಗಳು
ತಂದೆ ಡಾ. ರಾಜ್ ಕುಮಾರ್ , ತಾಯಿ ಡಾ. ಪಾರ್ವತಮ್ಮ ರಾಜ್ ಕುಮಾರ್ ಅವರೊಂದಿಗೆ ಇರುವ ಪ್ರೀತಿಯ ಮಗ ಪುನೀತ್ ರಾಜ್ ಕುಮಾರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT